ಪಾಕ್ ಸೇನಾ ಮುಖ್ಯಸ್ಥರನ್ನ ಸಿಧು ಆಲಂಗಿಸಿದ್ದು ನಾಚಿಕೆಗೇಡಿನ ಪರಮಾವಧಿ: ಶಿವಸೇನಾ
ಪಾಕಿಸ್ತಾನದ ಸೇನಾ ಮುಖ್ಯಸ್ಥರನ್ನು ಆಲಂಗಿಸಿದ ಪಂಜಾಬ್ ಸರ್ಕಾರದ ಸಚಿವ ನವಜೋತ್ ಸಿಂಗ್ ಸಿಧು ವಿರುದ್ಧ ಶಿವಸೇನಾ ಆಕ್ರೋಶ ವ್ಯಕ್ತಪಡಿಸಿದೆ. ಸಿಧು ಅವರ ಈ ನಡೆ ‘ನಾಚಿಕೆಗೇಡಿನ ಪರಮಾವಧಿ’ ಎಂದು ಅದು ಟೀಕಿಸಿದೆ.Last Updated 20 ಆಗಸ್ಟ್ 2018, 10:43 IST