ಖನಿಜ ಭದ್ರತಾ ಪಾಲುದಾರಿಕೆಗೆ ಸೇರ್ಪಡೆಗೊಂಡ ಏಕೈಕ ಅಭಿವೃದ್ಧಿಶೀಲ ರಾಷ್ಟ್ರ ಭಾರತ
ಇತ್ತೀಚೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಪ್ರಾಬಲ್ಯವಿರುವ ಯುಎಸ್ ನೇತೃತ್ವದ ಒಕ್ಕೂಟವಾದ ಖನಿಜ ಭದ್ರತಾ ಪಾಲುದಾರಿಕೆಗೆ ( ಮಿನರಲ್ಸ್ ಸೆಕ್ಯುರಿಟಿ ಪಾರ್ಟ್‌ನರ್‌ಶಿಪ್ –MSP) ಸೇರಿಕೊಂಡಿತು. ಆ ಮೂಲಕ ಭಾರತವು ಪಾಲುದಾರಿಕೆಯ ಭಾಗವಾಗುತ್ತಿರುವ ಏಕೈಕ ಅಭಿವೃದ್ಧಿಶೀಲ ರಾಷ್ಟ್ರವಾಗಿದೆ.Last Updated 16 ನವೆಂಬರ್ 2023, 0:30 IST