ಜರ್ಮನಿಯ ಕಂಪನಿಯಿಂದ ₹315 ಕೋಟಿ ಹೂಡಿಕೆ, 550 ಉದ್ಯೋಗ: ಸಚಿವ ಎಂ.ಬಿ.ಪಾಟೀಲ
ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ₹315 ಕೋಟಿ ಮೊತ್ತದಲ್ಲಿ ಜರ್ಮನಿ ಮೂಲದ ಕ್ರೋನ್ಸ್ ಕಂಪನಿ ಕೈಗೆತ್ತಿಕೊಂಡಿರುವ ಬಾಟ್ಲಿಂಗ್ ಯಂತ್ರಗಳ ತಯಾರಿಕಾ ಘಟಕ ನಿರ್ಮಾಣಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. Last Updated 20 ಫೆಬ್ರುವರಿ 2025, 13:08 IST