ಎಸ್ಡಿಎಂನಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ
ಉಡುಪಿ: ಕುತ್ಪಾಡಿಯ ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಆಯುರ್ವೇದ ಕಾಲೇಜು ಉಡುಪಿಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನ.19ರಂದು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ‘ಪ್ರಜ್ಯೋತಿ-2022’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.Last Updated 16 ನವೆಂಬರ್ 2022, 15:22 IST