ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕೊಡುಗೆ ‘ಗೆಟ್ಸೆಟ್ಗೊ' ಚಾಲನೆ
ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹಾಗೂ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್ಇಇಟಿ–ನೀಟ್) ಬರೆಯಲು ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ತಂತ್ರಜ್ಞಾನ ಆಧರಿತ ‘ಗೆಟ್ಸೆಟ್ಗೊ’ (GetCETGo) ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.Last Updated 20 ಏಪ್ರಿಲ್ 2020, 7:32 IST