ಬಿಜೆಪಿ ನಾಯಕ ತಿವಾರಿ ರಾಜೀನಾಮೆ
ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಘನಶ್ಯಾಮ ತಿವಾರಿ ಎಂಬವರು ಸೋಮವಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದು ಪಕ್ಷದಿಂದ ಹೊರ ನಡೆದಿದ್ದಾರೆ.Last Updated 25 ಜೂನ್ 2018, 16:17 IST