ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Ghaziabad

ADVERTISEMENT

ರಸ್ತೆಮಧ್ಯೆ ಕುಳಿತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಸಾವು: ಚಾಲಕನ ವಿರುದ್ಧ ಪ್ರಕರಣ

ರಾಜನಗರ ಜಿಲ್ಲಾ ಕೇಂದ್ರದ ಮೇಲ್ಸೇತುವೆ ಬಳಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆಮಧ್ಯೆ ಕುಳಿತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Last Updated 19 ಜುಲೈ 2023, 14:15 IST
ರಸ್ತೆಮಧ್ಯೆ ಕುಳಿತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಸಾವು: ಚಾಲಕನ ವಿರುದ್ಧ ಪ್ರಕರಣ

ಪತ್ನಿಯ ಪ್ರಿಯಕರನನ್ನು ಹತ್ಯೆ ಮಾಡಿ, ಮೃತದೇಹ ಕತ್ತರಿಸಿ ಕಸದ ತೊಟ್ಟಿಗೆ ಎಸೆದ!

ವ್ಯಕ್ತಿಯೊಬ್ಬ ತನ್ನ ಪತ್ನಿಯ ಪ್ರಿಯಕರನನ್ನು ಹತ್ಯೆ ಮಾಡಿದ್ದು, ಮೃತದೇಹವನ್ನು ಅರ್ಧ ಡಜನ್‌ಗಿಂತಲೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಕಸದ ತೊಟ್ಟಿಗೆ ಎಸೆದಿರುವ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.
Last Updated 22 ಜನವರಿ 2023, 2:57 IST
ಪತ್ನಿಯ ಪ್ರಿಯಕರನನ್ನು ಹತ್ಯೆ ಮಾಡಿ, ಮೃತದೇಹ ಕತ್ತರಿಸಿ ಕಸದ ತೊಟ್ಟಿಗೆ ಎಸೆದ!

ಗಾಜಿಯಾಬಾದ್‌ ಸಾಮೂಹಿಕ ಅತ್ಯಾಚಾರ ಕಟ್ಟುಕಥೆ: ಪೊಲೀಸರ ಮಾಹಿತಿ

ನವದೆಹಲಿ (ಪಿಟಿಐ): ‘ಗಾಜಿಯಾಬಾದ್‌ನಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವು ‘ಕಟ್ಟುಕಥೆ’. ಆಸ್ತಿ ವಿವಾದದ ಕಾರಣಕ್ಕೆ ಈ ‘ಪಿತೂರಿ’ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.
Last Updated 21 ಅಕ್ಟೋಬರ್ 2022, 14:45 IST
ಗಾಜಿಯಾಬಾದ್‌ ಸಾಮೂಹಿಕ ಅತ್ಯಾಚಾರ ಕಟ್ಟುಕಥೆ: ಪೊಲೀಸರ ಮಾಹಿತಿ

ಗಾಜಿಯಾಬಾದ್‌ನಲ್ಲಿ ಬೆಂಕಿ ಅವಘಡ: ಸುಟ್ಟುಕರಕಲಾದ 20 ಹಸುಗಳು

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕಿನೌನಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 20 ಹಸುಗಳು ಸುಟ್ಟುಕರಕಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 11 ಏಪ್ರಿಲ್ 2022, 13:15 IST
ಗಾಜಿಯಾಬಾದ್‌ನಲ್ಲಿ ಬೆಂಕಿ ಅವಘಡ: ಸುಟ್ಟುಕರಕಲಾದ 20 ಹಸುಗಳು

UP Polls: 10,000 ಶಸ್ತ್ರಾಸ್ತ್ರಗಳು ಗಾಜಿಯಾಬಾದ್‌ ಪೊಲೀಸ್‌ ಠಾಣೆಗಳಲ್ಲಿ ಜಮೆ

ಗಾಜಿಯಾಬಾದ್‌: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಾಜಿಯಾಬಾದ್‌ ಜಿಲ್ಲೆಯಾದ್ಯಂತ ಪರವಾನಗಿ ಹೊಂದಿರುವ 10,500 ಶಸ್ತ್ರಾಸ್ತ್ರಗಳು ಪೊಲೀಸ್‌ ಠಾಣೆಗಳನ್ನು ಸೇರಿವೆ. ಚುನಾವಣಾ ಆಯೋಗದ ನಿರ್ದೇಶನದಂತೆ ಈ ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಂತಿಯುತ ಮತದಾನದ ನಡೆಸಲು ಅನುವಾಗುವಂತೆ ಚುನಾವಣಾ ಆಯೋಗವು ಹೊರಡಿಸಿರುವ ಮಾರ್ಗಸೂಚಿಗಳ ಅನ್ವಯ ಗಾಜಿಯಾಬಾದ್‌ ಜಿಲ್ಲಾಡಳಿತವು ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಜಮೆ ಮಾಡುವಂತೆ ಆದೇಶಿಸಿತ್ತು.
Last Updated 8 ಫೆಬ್ರುವರಿ 2022, 2:03 IST
UP Polls: 10,000 ಶಸ್ತ್ರಾಸ್ತ್ರಗಳು ಗಾಜಿಯಾಬಾದ್‌ ಪೊಲೀಸ್‌ ಠಾಣೆಗಳಲ್ಲಿ ಜಮೆ

ಕೇಂದ್ರ ಸರ್ಕಾರಕ್ಕೆ ನನ್ನನ್ನು ಏನೂ ಮಾಡಲು ಸಾಧ್ಯವಾಗಲಿಲ್ಲ: ಮಮತಾ ಬ್ಯಾನರ್ಜಿ

ಟ್ವಿಟರ್ ಸಂಸ್ಥೆಯ ಮೇಲೆ ಪ್ರಭಾವ ಬೀರಲು ನಡೆಸಿದ ಯತ್ನ ವಿಫಲವಾಗಿದೆ, ಹಾಗಾಗಿ ಅದನ್ನು ದಮನಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.
Last Updated 18 ಜೂನ್ 2021, 6:02 IST
ಕೇಂದ್ರ ಸರ್ಕಾರಕ್ಕೆ ನನ್ನನ್ನು ಏನೂ ಮಾಡಲು ಸಾಧ್ಯವಾಗಲಿಲ್ಲ: ಮಮತಾ ಬ್ಯಾನರ್ಜಿ

ನಟಿ ಸ್ವರಾ ಭಾಸ್ಕರ್‌, ಟ್ವಿಟರ್‌ ಎಂಡಿ ವಿರುದ್ಧ ದೆಹಲಿ ಪೊಲೀಸರಿಗೆ ದೂರು

ಗಾಜಿಯಾಬಾದ್ ಹಲ್ಲೆ ಪ್ರಕರಣ
Last Updated 18 ಜೂನ್ 2021, 5:11 IST
ನಟಿ ಸ್ವರಾ ಭಾಸ್ಕರ್‌, ಟ್ವಿಟರ್‌ ಎಂಡಿ ವಿರುದ್ಧ ದೆಹಲಿ ಪೊಲೀಸರಿಗೆ ದೂರು
ADVERTISEMENT

ಘಾಜಿಯಾಬಾದ್‌ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ: ಟ್ವಿಟರ್‌ ಇಂಡಿಯಾ ಎಂಡಿಗೆ ನೋಟಿಸ್‌

ವೈರಲ್‌ ವಿಡಿಯೊದಲ್ಲಿ ಹಲ್ಲೆಗೆ ಒಳಗಾದ ಸೈಫಿ 'ಜೈ ಶ್ರೀರಾಮ್‌' ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದರು ಎಂದಿದ್ದಾರೆ. ಆದರೆ ಎಫ್‌ಐಆರ್‌ನಲ್ಲಿ ಅಂತಹ ಯಾವುದೇ ಆರೋಪಗಳನ್ನು ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 18 ಜೂನ್ 2021, 3:38 IST
ಘಾಜಿಯಾಬಾದ್‌ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ: ಟ್ವಿಟರ್‌ ಇಂಡಿಯಾ ಎಂಡಿಗೆ ನೋಟಿಸ್‌

ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಅವಘಡ; ಪ್ರಯಾಣಿಕರು ಸುರಕ್ಷಿತ

ಉತ್ತರ ಪ್ರದೇಶಧ ಗಾಜಿಯಾಬಾದ್ ರೈಲು ನಿಲ್ದಾಣದಲ್ಲಿ ಶತಾಬ್ದಿ ಎಕ್ಸ್‌ಪ್ರೆಸ್‌ನ ಲಗ್ಗೇಜ್ ಬೋಗಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Last Updated 20 ಮಾರ್ಚ್ 2021, 4:17 IST
ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಅವಘಡ; ಪ್ರಯಾಣಿಕರು ಸುರಕ್ಷಿತ

ಕೃಷಿ ಕಾನೂನಗಳ ರದ್ದು ಏಕೆ ಸಾಧ್ಯವಿಲ್ಲ ಎಂದು ರೈತರಿಗೆ ತಿಳಿಸಲಿ: ರಾಕೇಶ್ ಟಿಕಾಯತ್

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಏಕೆ ಬಯಸುವುದಿಲ್ಲ ಎಂದು ರೈತರಿಗೆ ವಿವರಿಸಲು ಭಾರತೀಯ ಕಿಸಾನ್‌ ಒಕ್ಕೂಟದ (ಬಿಕೆಯು) ವಕ್ತಾರ ರಾಕೇಶ್‌ ಟಿಕಾಯತ್‌ ಶನಿವಾರ ಕೇಂದ್ರವನ್ನು ಒತ್ತಾಯಿಸಿದ್ದಾರೆ. ಆದರೆ ಅವರು 'ಸರ್ಕಾರವು ಪ್ರಪಂಚದ ಮುಂದೆ ತಲೆ ಬಾಗಲು ಬಿಡುವುದಿಲ್ಲ' ಎಂದು ಭರವಸೆ ನೀಡಿದ್ದಾರೆ.
Last Updated 31 ಜನವರಿ 2021, 4:24 IST
ಕೃಷಿ ಕಾನೂನಗಳ ರದ್ದು ಏಕೆ ಸಾಧ್ಯವಿಲ್ಲ ಎಂದು ರೈತರಿಗೆ ತಿಳಿಸಲಿ: ರಾಕೇಶ್ ಟಿಕಾಯತ್
ADVERTISEMENT
ADVERTISEMENT
ADVERTISEMENT