ಹಾವೇರಿ | ಶುಂಠಿ ದರ ಕುಸಿತ: ಫೆ. 24ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ
ಶುಂಠಿ ಖರೀದಿ ಕೇಂದ್ರ ತೆರೆಯಬೇಕು. ಬೆಳೆ ವಿಮೆಯಲ್ಲಾದ ಅನ್ಯಾಯ ಸರಿಪಡಿಸಬೇಕು. ವರದಾ–ಬೇಡ್ತಿ ನದಿ ಯೋಜನೆ ತ್ವರಿತವಾಗಿ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ. 24ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಮಲ್ಲಿಕಾರ್ಜುನ ಹೇಳಿದರುLast Updated 21 ಫೆಬ್ರುವರಿ 2025, 16:23 IST