ಬಿಹಾರದಲ್ಲಿ 20 ಸಾವಿರಕ್ಕೆ ಹೆಣ್ಣುಮಕ್ಕಳು ಸಿಗುತ್ತಾರೆ: ಉತ್ತರಾಖಂಡ ಸಚಿವೆಯ ಪತಿ
Uttarakhand Minister Husband: ಬಿಹಾರದಲ್ಲಿ ₹20 ಸಾವಿರದಿಂದ ₹25 ಸಾವಿರಕ್ಕೆ ಹೆಣ್ಣು ಮಕ್ಕಳನ್ನು ಖರೀದಿಸಬಹುದು ಎಂದು ಉತ್ತರಾಖಂಡದ ಮಹಿಳಾ ಮತ್ತು ಮಕ್ಕಳ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ಧಾರಿ ಲಾಲ್ ಸಾಹು ಹೇಳಿಕೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. Last Updated 3 ಜನವರಿ 2026, 15:39 IST