ಜಿಕೆವಿಕೆ ಆವರಣದಲ್ಲಿ ರೈತ ಸಂತೆ ಆಯೋಜನೆ: ಮೌಲ್ಯವರ್ಧಿತ ಉತ್ಪನ್ನಗಳ ಆಕರ್ಷಣೆ
Agriculture Fair: ನುಗ್ಗೆ ಸೊಪ್ಪಿನ ಚಟ್ನಿಪುಡಿ, ಹಲಸು, ಮಾವು ಮತ್ತು ಬೆಟ್ಟದ ನೆಲ್ಲಿ ಜಾಮ್, ಹಲಸಿನ ಉಪ್ಪಿನಕಾಯಿ, ಆಲಂಕಾರಿಕ ಮೀನುಗಳು ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳು ರೈತ ಸಂತೆಯಲ್ಲಿ ಸಾರ್ವಜನಿಕರನ್ನು ಸೆಳೆದವು. Last Updated 23 ಆಗಸ್ಟ್ 2025, 14:19 IST