Semicon India | ಜಾಗತಿಕ ಅನಿಶ್ಚಿತತೆ ನಡುವೆ ಭಾರತದ ಆರ್ಥಿಕತೆ ಪ್ರಗತಿ: ಮೋದಿ
Indian Economy Growth: 'ಜಾಗತಿಕ ಅನಿಶ್ಚಿತತೆಗಳ ನಡುವೆಯೂ ಪ್ರಸಕ್ತ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ ದೇಶದ ಆರ್ಥಿಕತೆ ನಿರೀಕ್ಷೆಗಿಂತಲೂ ಉತ್ತಮವಾಗಿ ಶೇ 7.8ರ ಬೆಳವಣಿಗೆ ಸಾಧಿಸಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಇಂದು (ಮಂಗಳವಾರ) ಪ್ರತಿಪಾದಿಸಿದ್ದಾರೆ. Last Updated 2 ಸೆಪ್ಟೆಂಬರ್ 2025, 7:12 IST