Invest Karnataka: ₹10.27 ಲಕ್ಷ ಕೋಟಿ ಹೂಡಿಕೆ ಒಪ್ಪಂದ: 6 ಲಕ್ಷ ಉದ್ಯೋಗ ಖಾತ್ರಿ
ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ₹10.27 ಲಕ್ಷ ಕೋಟಿ ಬಂಡವಾಳ ಸೆಳೆಯುವಲ್ಲಿ ರಾಜ್ಯ ಯಶಸ್ವಿಯಾಗಿದೆ. 6 ಲಕ್ಷ ಉದ್ಯೋಗ ಸೃಜನೆಯ ಖಾತ್ರಿಯೂ ದಕ್ಕಿದೆ.Last Updated 14 ಫೆಬ್ರುವರಿ 2025, 19:46 IST