ಶನಿವಾರ, 30 ಆಗಸ್ಟ್ 2025
×
ADVERTISEMENT

GM Siddeshwara

ADVERTISEMENT

ಯಡಿಯೂರಪ್ಪ ಪಕ್ಷ ತೊರೆದು ಮತ್ತೇಕೆ ಮರಳಿದರೋ ಗೊತ್ತಿಲ್ಲ: ಅರವಿಂದ ಲಿಂಬಾವಳಿ ಟೀಕೆ

Aravind Limbavali VS BS Yediyurappa: ‘ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ತೊರೆದು ಹೋಗಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್‌ ನಾಯಕರ ಮನೆ ಬಾಗಿಲು ಬಡಿದು, ಮತ್ತೇಕೆ ಪಕ್ಷಕ್ಕೆ ಮರಳಿದರೋ ಗೊತ್ತಿಲ್ಲ’ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
Last Updated 8 ಜುಲೈ 2025, 13:13 IST
ಯಡಿಯೂರಪ್ಪ ಪಕ್ಷ ತೊರೆದು ಮತ್ತೇಕೆ ಮರಳಿದರೋ ಗೊತ್ತಿಲ್ಲ: ಅರವಿಂದ ಲಿಂಬಾವಳಿ ಟೀಕೆ

LS Polls | ಜಿ.ಎಂ.ಸಿದ್ದೇಶ್ವರ–ಶಾಮನೂರು ಶಿವಶಂಕರಪ್ಪ ಜಟಾಪಟಿ

LS Polls | ಜಿ.ಎಂ.ಸಿದ್ದೇಶ್ವರ–ಶಾಮನೂರು ಶಿವಶಂಕರಪ್ಪ ಜಟಾಪಟಿ
Last Updated 7 ಮೇ 2024, 22:44 IST
LS Polls | ಜಿ.ಎಂ.ಸಿದ್ದೇಶ್ವರ–ಶಾಮನೂರು ಶಿವಶಂಕರಪ್ಪ ಜಟಾಪಟಿ

ದಾವಣಗೆರೆಯಲ್ಲಿ ಜಿಎಂ ಸಿದ್ದೇಶ್ವರ ವಿರುದ್ಧ ಬಂಡಾಯದ ಕಹಳೆ ಮೊಳಗಿಸಿದ ರೇಣುಕಾಚಾರ್ಯ

ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ಅಥವಾ ಅವರ ಕುಟುಂಬದ ಸದಸ್ಯರಿಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ನೀಡಲು ರೇಣುಕಾಚಾರ್ಯ ಆಕ್ಷೇಪ
Last Updated 13 ಮಾರ್ಚ್ 2024, 10:38 IST
ದಾವಣಗೆರೆಯಲ್ಲಿ ಜಿಎಂ ಸಿದ್ದೇಶ್ವರ ವಿರುದ್ಧ ಬಂಡಾಯದ ಕಹಳೆ ಮೊಳಗಿಸಿದ ರೇಣುಕಾಚಾರ್ಯ

ಮೂಲಸೌಕರ್ಯ ಕಲ್ಪಿಸುವ ಮಹತ್ತರ ಕಾರ್ಯ: ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’
Last Updated 13 ಮಾರ್ಚ್ 2024, 5:23 IST
ಮೂಲಸೌಕರ್ಯ ಕಲ್ಪಿಸುವ ಮಹತ್ತರ ಕಾರ್ಯ: ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ: ಸಂಸದ ಸಿದ್ದೇಶ್ವರ ವಿರುದ್ಧ ‘ಕೈ’ ಪ್ರತಿಭಟನೆ

ಸಂಸದ ಜಿ.ಎಂ. ಸಿದ್ದೇಶ್ವರ ಅವರು ಹವಾಲಾ ದಂಧೆಯಲ್ಲಿ ತೊಡಗಿದ್ದು, ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ ಮತ್ತು ಕೇಂದ್ರೀಯ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಸಬೇಕು’ ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 17 ಜನವರಿ 2024, 7:12 IST
ದಾವಣಗೆರೆ: ಸಂಸದ ಸಿದ್ದೇಶ್ವರ ವಿರುದ್ಧ ‘ಕೈ’ ಪ್ರತಿಭಟನೆ

ನನಗೆ ಜೀವ ಬೆದರಿಕೆ ಬಂದಿದೆ: ಸಂಸದ ಜಿ.ಎಂ.ಸಿದ್ದೇಶ್ವರ

‘ಚುನಾವಣೆ ಸಂದರ್ಭದಲ್ಲಿ ವಿರೋಧಿಗಳು ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದು, ನನಗೆ ಜೀವ ಬೆದರಿಕೆಯೂ ಇದೆ. ಭದ್ರತೆ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡುತ್ತೇನೆ’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
Last Updated 14 ಜನವರಿ 2024, 16:06 IST
ನನಗೆ ಜೀವ ಬೆದರಿಕೆ ಬಂದಿದೆ: ಸಂಸದ ಜಿ.ಎಂ.ಸಿದ್ದೇಶ್ವರ

ಚುನಾವಣೆಗೆ ಸ್ಪರ್ಧಿಸಲು ಸಮರ್ಥನಿರುವೆ: ಸಂಸದ ಜಿ.ಎಂ.ಸಿದ್ದೇಶ್ವರ

'ನಾನು ಮತ್ತೊಮ್ಮೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಮರ್ಥನಿದ್ದೇನೆ' ಎಂದು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.
Last Updated 4 ಜನವರಿ 2024, 15:17 IST
ಚುನಾವಣೆಗೆ ಸ್ಪರ್ಧಿಸಲು ಸಮರ್ಥನಿರುವೆ: ಸಂಸದ ಜಿ.ಎಂ.ಸಿದ್ದೇಶ್ವರ
ADVERTISEMENT

ಕೇಳಿದಷ್ಟು ಅಕ್ಕಿ ಕೊಡಲು ಆಗುವುದಿಲ್ಲ: ಸಂಸದ ಜಿ.ಎಂ.ಸಿದ್ದೇಶ್ವರ

ಬಫರ್ ಸ್ಟಾಕ್ ಅಕ್ಕಿಯನ್ನು ಎಲ್ಲರೂ ಕೇಳಿದ ತಕ್ಷಣ ಕೊಟ್ಟರೆ, ಭಾರತದಲ್ಲಿ ಶ್ರೀಲಂಕಾ ಇಲ್ಲವೇ ಪಾಕಿಸ್ತಾನದ ಪರಿಸ್ಥಿತಿ ತಲೆದೋರಲಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.
Last Updated 17 ಜೂನ್ 2023, 14:15 IST
ಕೇಳಿದಷ್ಟು ಅಕ್ಕಿ ಕೊಡಲು ಆಗುವುದಿಲ್ಲ: ಸಂಸದ ಜಿ.ಎಂ.ಸಿದ್ದೇಶ್ವರ

ಅವಕಾಶ ಸಿಕ್ಕರೆ ರಾಜ್ಯ ರಾಜಕಾರಣಕ್ಕೆ: ಸಂಸದ ಸಿದ್ದೇಶ್ವರ

‘ರಾಷ್ಟ್ರ, ರಾಜ್ಯ ನಾಯಕರು ಅವಕಾಶ ನೀಡಿದಲ್ಲಿ ರಾಜ್ಯ ರಾಜಕಾರಣಕ್ಕೆ ಬರುತ್ತೇನೆ’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
Last Updated 7 ನವೆಂಬರ್ 2022, 19:36 IST
ಅವಕಾಶ ಸಿಕ್ಕರೆ ರಾಜ್ಯ ರಾಜಕಾರಣಕ್ಕೆ: ಸಂಸದ ಸಿದ್ದೇಶ್ವರ

ಬಿಜೆಪಿಗೆ ದೇಶ, ಜನರ ಕಾಳಜಿ ಇದೆ: ಸಂಸದ ಜಿ.ಎಂ.ಸಿದ್ದೇಶ್ವರ

ವೀರೇಶ್ ಹನಗವಾಡಿ ಜನ್ಮದಿನದ ಕಾರ್ಯಕ್ರಮ
Last Updated 3 ಜೂನ್ 2022, 4:17 IST
ಬಿಜೆಪಿಗೆ ದೇಶ, ಜನರ ಕಾಳಜಿ ಇದೆ: ಸಂಸದ ಜಿ.ಎಂ.ಸಿದ್ದೇಶ್ವರ
ADVERTISEMENT
ADVERTISEMENT
ADVERTISEMENT