ಪಾಕ್‌ನಿಂದ ಬರುವ ಮೇಲ್‌ಗಳು, ಪಾರ್ಸೆಲ್‌ಗಳ ವಿನಿಮಯ ಸ್ಥಗಿತಗೊಳಿಸಿದ ಭಾರತ
Pahalgam Terror Attack ಪಾಕಿಸ್ತಾನದಿಂದ ಬರುವ ಎಲ್ಲಾ ವರ್ಗದ ಮೇಲ್‌ಗಳು ಮತ್ತು ಪಾರ್ಸೆಲ್‌ಗಳ ವಿನಿಮಯವನ್ನು ಸ್ಥಗಿತಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಸಂವಹನ ಸಚಿವಾಲಯ ತಿಳಿಸಿದೆ. Last Updated 3 ಮೇ 2025, 10:18 IST