ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ರಾಜೀನಾಮೆ: ಸಚಿವರಾಗಿ ಪ್ರಮಾಣವಚನ
Goa Cabinet Expansion: ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಅವರು ಇಂದು (ಗುರುವಾರ) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.Last Updated 21 ಆಗಸ್ಟ್ 2025, 10:48 IST