ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Goa Congress

ADVERTISEMENT

ಮಹದಾಯಿಗೆ ಅಣೆಕಟ್ಟುಗಳ ನಿರ್ಮಾಣಕ್ಕೆ ಮುಂದಾದ ಕರ್ನಾಟಕ: ಗೋವಾ ಕಾಂಗ್ರೆಸ್‌ ದೂರು

ಕರ್ನಾಟಕವು ಮಹದಾಯಿ ನದಿಗೆ ಅಣೆಕಟ್ಟೆಗಳನ್ನು ನಿರ್ಮಿಸಲು ಯೋಜನೆ ರೂಪಿಸಿದ್ದು, ಇದು ಸುಪ್ರೀಂಕೋರ್ಟ್‌ ಆದೇಶದ ಉಲ್ಲಂಘನೆಯಾಗಲಿದೆ. ಹೀಗಾಗಿ ಈ ವಿಷಯದಲ್ಲಿ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಕಾಂಗ್ರೆಸ್‌ನ ಗೋವಾ ಘಟಕ ರಾಜ್ಯಪಾಲರಿಗೆ ಮಂಗಳವಾರ ಮನವಿ ಮಾಡಿದೆ.
Last Updated 9 ಆಗಸ್ಟ್ 2022, 14:21 IST
ಮಹದಾಯಿಗೆ ಅಣೆಕಟ್ಟುಗಳ ನಿರ್ಮಾಣಕ್ಕೆ ಮುಂದಾದ ಕರ್ನಾಟಕ: ಗೋವಾ ಕಾಂಗ್ರೆಸ್‌ ದೂರು

ಗೋವಾ | ಪಕ್ಷಾಂತರ ಭೀತಿ: ಕಾಂಗ್ರೆಸ್‌ನ ಐವರು ಶಾಸಕರು ಅಜ್ಞಾತ ಸ್ಥಳಕ್ಕೆ

ಗೋವಾದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿದೆ. ಪಕ್ಷಾಂತರಗೊಳ್ಳುವ ಭೀತಿಯ ಹಿನ್ನೆಲೆಯಲ್ಲಿ ಪಕ್ಷದ ಐವರು ಶಾಸಕರನ್ನು ಕಾಂಗ್ರೆಸ್ ಅಜ್ಞಾತ ಸ್ಥಳಕ್ಕೆ ಕಳುಹಿಸಿದೆ.
Last Updated 11 ಜುಲೈ 2022, 5:09 IST
ಗೋವಾ | ಪಕ್ಷಾಂತರ ಭೀತಿ: ಕಾಂಗ್ರೆಸ್‌ನ ಐವರು ಶಾಸಕರು ಅಜ್ಞಾತ ಸ್ಥಳಕ್ಕೆ

ವಿರೋಧ ಪಕ್ಷದ ನಾಯಕ ಸ್ಥಾನದಿಂದ ಲೋಬೊ ವಜಾ

ಬಿಜೆಪಿ ಸೇರುವ ವದಂತಿ: ಪಕ್ಷದ ವಿರುದ್ಧ ಷಡ್ಯಂತರದ ಆರೋಪ
Last Updated 10 ಜುಲೈ 2022, 17:33 IST
ವಿರೋಧ ಪಕ್ಷದ ನಾಯಕ ಸ್ಥಾನದಿಂದ ಲೋಬೊ ವಜಾ

ಗೋವಾ: ಕಾಂಗ್ರೆಸ್‌ ಮುಖಂಡನಿಗೆ ನೋಟಿಸ್‌

ಗೋವಾ ಕಾಂಗ್ರೆಸ್‌ ಮುಖಂಡ ವಿಜಯ್‌ ಭಿಕೆ ಅವರಿಗೆ ಪಕ್ಷ ಶೋಕಾಸ್‌ ನೋಟಿಸ್‌ ನೀಡಿದೆ. ಗೋವಾ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಲು ಮಿತ್ರಪಕ್ಷವಾದ ಗೋವಾ ಫಾರ್ವರ್ಡ್‌ ಪಕ್ಷವೇ (ಜಿಎಫ್‌ಪಿ) ಕಾರಣ ಎಂದು ಅವರು ಶುಕ್ರವಾರ ಹೇಳಿಕೆ ನೀಡಿದ್ದರು. ಇದಕ್ಕಾಗಿ ಅವರ ವಿರುದ್ಧ ಈ ಕ್ರಮ ತೆಗೆದುಕೊಳ್ಳಲಾಗಿದೆ.
Last Updated 19 ಮಾರ್ಚ್ 2022, 21:52 IST
fallback

ಗೋವಾದಲ್ಲಿ ಕಾಂಗ್ರೆಸ್ ಸೋಲಿಸಲು ಎಎಪಿ, ಟಿಎಂಸಿ ಸ್ಪರ್ಧೆ: ಪಿ.ಚಿದಂಬರಂ

ಗೋವಾ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಚಿದಂಬರಂ ಹೇಳಿಕೆ.
Last Updated 18 ಜನವರಿ 2022, 3:02 IST
ಗೋವಾದಲ್ಲಿ ಕಾಂಗ್ರೆಸ್ ಸೋಲಿಸಲು ಎಎಪಿ, ಟಿಎಂಸಿ ಸ್ಪರ್ಧೆ: ಪಿ.ಚಿದಂಬರಂ

ಫಡಣವೀಸ್‌ ವಾಸ್ತವ್ಯವಿದ್ದ ಹೋಟೆಲ್‌ಗೆ ಕಾಂಗ್ರೆಸ್‌ ನಾಯಕ ಭೇಟಿ, ಕುತೂಹಲ

ಪಣಜಿ: ಗೋವಾದ ಬಿಜೆಪಿ ಚುನಾವಣಾ ಉಸ್ತುವಾರಿ ದೇವೇಂದ್ರ ಫಡಣವೀಸ್ ಅವರು ವಾಸ್ತವ್ಯವಿದ್ದ ಹೋಟೆಲ್‌ಗೆ ಗೋವಾ ಕಾಂಗ್ರೆಸ್‌ ಘಟಕದ ಕಾರ್ಯಾಧ್ಯಕ್ಷರು ಸೋಮವಾರ ಮಧ್ಯರಾತ್ರಿ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
Last Updated 23 ನವೆಂಬರ್ 2021, 11:32 IST
ಫಡಣವೀಸ್‌ ವಾಸ್ತವ್ಯವಿದ್ದ ಹೋಟೆಲ್‌ಗೆ ಕಾಂಗ್ರೆಸ್‌ ನಾಯಕ ಭೇಟಿ, ಕುತೂಹಲ

ಗೋವಾ: ಸರ್ಕಾರ ರಚನೆಗೆ ಕಾಂಗ್ರೆಸ್‌ ಹಕ್ಕು ಮಂಡನೆ

ಪರ್‍ರೀಕರ್ ಭೇಟಿಯಾದ ಶಾ
Last Updated 18 ಸೆಪ್ಟೆಂಬರ್ 2018, 3:50 IST
ಗೋವಾ: ಸರ್ಕಾರ ರಚನೆಗೆ ಕಾಂಗ್ರೆಸ್‌ ಹಕ್ಕು ಮಂಡನೆ
ADVERTISEMENT

ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಕಾಂಗ್ರೆಸ್‌ ನಾಯಕಿಯರ ವಿರುದ್ಧ ಎಫ್‌ಐಆರ್‌

ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಯುವತಿಯ ವಿವರಗಳನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಗೋವಾ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆ ಸೇರಿದಂತೆ ಐವರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.
Last Updated 19 ಜುಲೈ 2018, 15:29 IST
ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಕಾಂಗ್ರೆಸ್‌ ನಾಯಕಿಯರ ವಿರುದ್ಧ ಎಫ್‌ಐಆರ್‌
ADVERTISEMENT
ADVERTISEMENT
ADVERTISEMENT