ಶಿವಾಪುರದಲ್ಲಿ ಯೋಧ ಮಂಜುನಾಥ್ ಅಂತ್ಯಕ್ರಿಯೆ: ನೂರಾರು ಮಂದಿ ಭಾಗಿ
ಬೆಂಗಳೂರಿನಿಂದ ರಸ್ತೆ ಮಾರ್ಗದಲ್ಲಿ ಆಂಬುಲೆನ್ಸ್‌ನಲ್ಲಿ ತರಲಾದ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಕೋವಿಡ್ ಭೀತಿಯ ನಡುವೆಯೂ ನೂರಾರು ಮಂದಿ ಪಾಲ್ಗೊಂಡು, ವೀರಯೋಧನಿಗೆ ಆಶ್ರುತರ್ಪಣ ಸಲ್ಲಿಸಿದರು. ಸರ್ಕಾರಿ ಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.Last Updated 13 ಜುಲೈ 2021, 7:00 IST