ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

Gokarna temle

ADVERTISEMENT

ಗೋಕರ್ಣ ದೇವಳ ಸಮಿತಿ ಪುನರ್‌ ರಚನೆ: ರಾಜ್ಯದ ಅರ್ಜಿ ಮಾನ್ಯ ಮಾಡಿದ ಸುಪ್ರೀಂ ಕೊರ್ಟ್

ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆಗೆ ಮೇಲ್ವಿಚಾರಣಾ ಸಮಿತಿಯನ್ನು ಪುನರ್‌ರಚಿಸುವಂತೆ ಕರ್ನಾಟಕ ಸರ್ಕಾರ ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಪುರಸ್ಕರಿಸಿದೆ.
Last Updated 29 ಜುಲೈ 2024, 16:24 IST
ಗೋಕರ್ಣ ದೇವಳ ಸಮಿತಿ ಪುನರ್‌ ರಚನೆ: ರಾಜ್ಯದ ಅರ್ಜಿ ಮಾನ್ಯ ಮಾಡಿದ ಸುಪ್ರೀಂ ಕೊರ್ಟ್

ಮೇಲುಸ್ತುವಾರಿ ಸಮಿತಿಯೂ ಪಕ್ಷಗಾರ: ನ್ಯಾಯಾಲಯದ ತೀರ್ಪು

ಗೋಕರ್ಣ ದೇವಸ್ಥಾನದ ಪೂಜಾ ವಿವಾದ
Last Updated 5 ಏಪ್ರಿಲ್ 2022, 15:27 IST
ಮೇಲುಸ್ತುವಾರಿ ಸಮಿತಿಯೂ ಪಕ್ಷಗಾರ: ನ್ಯಾಯಾಲಯದ ತೀರ್ಪು

ದೇಗುಲ ಆಡಳಿತ ಹಸ್ತಾಂತರ ವಿಳಂಬ

ಶ್ರೀ ಕ್ಷೇತ್ರ ಗೋಕರ್ಣ ರಕ್ಷಣಾ ಸಮಿತಿ ಅಸಮಾಧಾನ
Last Updated 4 ಮೇ 2021, 14:20 IST
ದೇಗುಲ ಆಡಳಿತ ಹಸ್ತಾಂತರ ವಿಳಂಬ

ಕೃಷಿ ಸಚಿವರಿಂದ ಆತ್ಮಲಿಂಗಕ್ಕೆ ಪೂಜೆ

ಕೃಷಿ ಸಚಿವ ಬಿ.ಸಿ.ಪಾಟೀಲ್ ಕುಟುಂಬ ಸಮೇತ ಬುಧವಾರ ಗೋಕರ್ಣಕ್ಕೆ ಭೇಟಿ ನೀಡಿ, ಮಹಾಬಲೇಶ್ವರನ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಬಂದಿದ್ದ ಅವರು, ಮಹಾಗಣಪತಿ ಹಾಗೂ ಮಹಾಬಲೇಶ್ವರ ದೇವಸ್ಥಾನಗಳಲ್ಲಿ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿಯನ್ನು ನೆರವೇರಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಎಲ್ಲ ಪೂಜಾ ಕೈಂಕರ್ಯಗಳನ್ನು ನಡೆಸಿಕೊಟ್ಟರು.
Last Updated 16 ಡಿಸೆಂಬರ್ 2020, 15:42 IST
ಕೃಷಿ ಸಚಿವರಿಂದ ಆತ್ಮಲಿಂಗಕ್ಕೆ ಪೂಜೆ

ಗೋಕರ್ಣ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ

ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ಜಾರಿಯಲ್ಲಿದ್ದ ವಸ್ತ್ರಸಂಹಿತೆಯಲ್ಲಿ ಬದಲಾವಣೆ ತರಲಾಗಿದೆ. ಪುರುಷರಿಗೆ ಧೋತಿ ಮತ್ತು ಶಲ್ಯ, ಹೆಂಗಸರಿಗೆ ಸೀರೆ ಅಥವಾ ಚೂಡಿದಾರ ಧರಿಸುವುದು ಕಡ್ಡಾಯ ಮಾಡಲಾಗಿದೆ. ಅವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
Last Updated 19 ಸೆಪ್ಟೆಂಬರ್ 2020, 15:52 IST
ಗೋಕರ್ಣ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ

ಗೋಕರ್ಣ ದೇವಸ್ಥಾನ ಹಸ್ತಾಂತರ ಪ್ರಕರಣ: ಯಥಾಸ್ಥಿತಿಗೆ ‘ಸುಪ್ರೀಂ’ ಆದೇಶ

ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂದಿನ ಆದೇಶ ನೀಡುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಬುಧವಾರ ಆದೇಶ ನೀಡಿದೆ.
Last Updated 3 ಅಕ್ಟೋಬರ್ 2018, 17:21 IST
ಗೋಕರ್ಣ ದೇವಸ್ಥಾನ ಹಸ್ತಾಂತರ ಪ್ರಕರಣ: ಯಥಾಸ್ಥಿತಿಗೆ ‘ಸುಪ್ರೀಂ’ ಆದೇಶ

ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ದೂರು

ಗೋಕರ್ಣ ದೇವಾಲಯದ ಆಡಳಿತ ವಶ ಪ್ರಕರಣ
Last Updated 20 ಸೆಪ್ಟೆಂಬರ್ 2018, 19:33 IST
fallback
ADVERTISEMENT

ಗೋಕರ್ಣ ದೇವಸ್ಥಾನ: ಉಸ್ತುವಾರಿ ವಹಿಸಿಕೊಂಡ ಜಿಲ್ಲಾಧಿಕಾರಿ

ಮುಜರಾಯಿ ಇಲಾಖೆ, ಜಿಲ್ಲಾಡಳಿತದ ವಿರುದ್ಧ ನ್ಯಾಯಾಂಗ ನಿಂದನೆ ದೂರು: ಮಠದ ವಕೀಲರು
Last Updated 19 ಸೆಪ್ಟೆಂಬರ್ 2018, 18:07 IST
ಗೋಕರ್ಣ ದೇವಸ್ಥಾನ: ಉಸ್ತುವಾರಿ ವಹಿಸಿಕೊಂಡ ಜಿಲ್ಲಾಧಿಕಾರಿ

ಮುಜರಾಯಿ ಇಲಾಖೆ ಅಧಿಕಾರಿಗಳ ವಿರುದ್ಧ ದೂರು

ಗೋಕರ್ಣ ದೇವಸ್ಥಾನ ವಶಕ್ಕೆ ಪಡೆಯದ ಸರ್ಕಾರ
Last Updated 14 ಸೆಪ್ಟೆಂಬರ್ 2018, 6:38 IST
ಮುಜರಾಯಿ ಇಲಾಖೆ ಅಧಿಕಾರಿಗಳ ವಿರುದ್ಧ ದೂರು

ತಡೆಯಾಜ್ಞೆಗೆ ‘ಸುಪ್ರೀಂ’ ನಿರಾಕರಣೆ

ಗೋಕರ್ಣ ದೇವಸ್ಥಾನದ ಹಸ್ತಾಂತರ: ಹೈಕೋರ್ಟ್‌ ಆದೇಶ
Last Updated 7 ಸೆಪ್ಟೆಂಬರ್ 2018, 20:30 IST
ತಡೆಯಾಜ್ಞೆಗೆ ‘ಸುಪ್ರೀಂ’ ನಿರಾಕರಣೆ
ADVERTISEMENT
ADVERTISEMENT
ADVERTISEMENT