ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

gold seized

ADVERTISEMENT

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಪ್ಪಲಿಯೊಳಗೆ ಚಿನ್ನ ಸಾಗಣೆ: ಬಂಧನ

ಚಪ್ಪಲಿಯ ಒಳಭಾಗದಲ್ಲಿ ಚಿನ್ನ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ಆರೋಪಿಯನ್ನು ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ.
Last Updated 15 ಮಾರ್ಚ್ 2023, 13:33 IST
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಪ್ಪಲಿಯೊಳಗೆ ಚಿನ್ನ ಸಾಗಣೆ: ಬಂಧನ

ಮುಂಬೈ ವಿಮಾನ ನಿಲ್ದಾಣದಲ್ಲಿ ₹32 ಕೋಟಿ ಮೌಲ್ಯದ ಚಿನ್ನ ವಶ, 7 ಮಂದಿ ಬಂಧನ

ಮುಂಬೈಯ ಛತ್ರಪತಿ ವಿಮಾನ ನಿಲ್ದಾಣದಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ₹32 ಕೋಟಿ ಮೌಲ್ಯದ 61 ಕೆ.ಜಿ ಚಿನ್ನ ವಶಪಡಿಸಿಕೊಂಡಿದ್ದಾರೆ.
Last Updated 13 ನವೆಂಬರ್ 2022, 12:48 IST
ಮುಂಬೈ ವಿಮಾನ ನಿಲ್ದಾಣದಲ್ಲಿ ₹32 ಕೋಟಿ ಮೌಲ್ಯದ ಚಿನ್ನ ವಶ, 7 ಮಂದಿ ಬಂಧನ

₹5.38 ಕೋಟಿ ಮೌಲ್ಯದ ಚಿನ್ನ ಕಳ್ಳ ಸಾಗಣೆ ಯತ್ನ: ಆರು ಮಂದಿ ಬಂಧನ

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 12 ಕೆ.ಜಿ. ಚಿನ್ನ ಕಳ್ಳ ಸಾಗಣೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಕಸ್ಟಮ್ಸ್ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.
Last Updated 11 ಸೆಪ್ಟೆಂಬರ್ 2022, 5:54 IST
₹5.38 ಕೋಟಿ ಮೌಲ್ಯದ ಚಿನ್ನ ಕಳ್ಳ ಸಾಗಣೆ ಯತ್ನ: ಆರು ಮಂದಿ ಬಂಧನ

ಗುದದ್ವಾರದಲ್ಲಿದ್ದ 442 ಗ್ರಾಂ ಚಿನ್ನ ಜಪ್ತಿ: ಪ್ರಯಾಣಿಕ ಬಂಧನ

ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ₹ 22 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವೈಮಾನಿಕ ಗುಪ್ತಚರ ದಳದ (ಎಐಯು) ಅಧಿಕಾರಿಗಳು ಜಪ್ತಿ ಮಾಡಿದ್ದು, ಪ್ರಯಾಣಿಕರೊಬ್ಬರನ್ನು ಬಂಧಿಸಿದ್ದಾರೆ.
Last Updated 1 ಸೆಪ್ಟೆಂಬರ್ 2022, 21:22 IST
fallback

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣೆ: ಕಸ್ಟಮ್ಸ್‌ ವಶಕ್ಕೆ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಮತ್ತೆರಡು ಅಕ್ರಮ ಚಿನ್ನ ಸಾಗಣೆ ಪ್ರಕರಣಗಳು ನಡೆದಿವೆ.
Last Updated 11 ಆಗಸ್ಟ್ 2022, 19:20 IST
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣೆ: ಕಸ್ಟಮ್ಸ್‌ ವಶಕ್ಕೆ

ವಿಮಾನದಲ್ಲಿ ಕಳ್ಳಸಾಗಣೆ: ₹17.43 ಲಕ್ಷ ಮೌಲ್ಯದ ಚಿನ್ನ ವಶ

ವಿಮಾನದಲ್ಲಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಪ್ರಯಾಣಿಕನನ್ನು ಬುಧವಾರ ವಶಕ್ಕೆ ಪಡೆದಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆತನಿಂದ ₹ 17.43 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
Last Updated 10 ಆಗಸ್ಟ್ 2022, 19:40 IST
ವಿಮಾನದಲ್ಲಿ ಕಳ್ಳಸಾಗಣೆ: ₹17.43 ಲಕ್ಷ  ಮೌಲ್ಯದ ಚಿನ್ನ ವಶ

ಕೆಂಪೇಗೌಡ ವಿಮಾನ ನಿಲ್ದಾಣ | ಅಕ್ರಮ ಸಾಗಣೆ: ₹ 67 ಲಕ್ಷ ಮೌಲ್ಯದ ಚಿನ್ನ ವಶ

ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆ.ಜಿ. 300 ಗ್ರಾಂ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
Last Updated 24 ಜನವರಿ 2022, 5:30 IST
ಕೆಂಪೇಗೌಡ ವಿಮಾನ ನಿಲ್ದಾಣ | ಅಕ್ರಮ ಸಾಗಣೆ: ₹ 67 ಲಕ್ಷ ಮೌಲ್ಯದ ಚಿನ್ನ ವಶ
ADVERTISEMENT

18 ಪ್ರಯಾಣಿಕರ ಗುದದ್ವಾರದಲ್ಲಿ 5 ಕೆ.ಜಿ ಚಿನ್ನ

ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ 18 ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅವರಿಂದ 5 ಕೆ.ಜಿ ಚಿನ್ನ ಜಪ್ತಿ ಮಾಡಿದ್ದಾರೆ.
Last Updated 11 ಅಕ್ಟೋಬರ್ 2021, 16:41 IST
fallback

ಮಂಗಳೂರು ವಿಮಾನ ನಿಲ್ದಾಣದಲ್ಲಿ ₹ 20 ಲಕ್ಷ ಮೌಲ್ಯದ ಅಕ್ರಮ ಚಿನ್ನ ಪತ್ತೆ

ಮಂಗಳೂರಿನ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ‌ ಆಗಮಿಸಿದ ಪ್ರಯಾಣಿಕನಿಂದ ₹20.89 ಲಕ್ಷ ಮೌಲ್ಯ ಅಕ್ರಮ ಚಿನ್ನವನ್ನು ಶುಕ್ರವಾರ ವಶಕ್ಕೆ ಪಡೆಯಲಾಗಿದೆ.
Last Updated 2 ಜುಲೈ 2021, 5:41 IST
ಮಂಗಳೂರು ವಿಮಾನ ನಿಲ್ದಾಣದಲ್ಲಿ ₹ 20 ಲಕ್ಷ ಮೌಲ್ಯದ ಅಕ್ರಮ ಚಿನ್ನ ಪತ್ತೆ

₹13 ಲಕ್ಷ ಮೌಲ್ಯದ ಚಿನ್ನ ವಶ

ದುಬೈನಿಂದ ಶುಕ್ರವಾರ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಾರಾಷ್ಟ್ರದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಕಸ್ಟಮ್ಸ್‌ ಅಧಿಕಾರಿಗಳು, ₹13.16 ಲಕ್ಷ ಮೌಲ್ಯದ 284 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.
Last Updated 19 ಮಾರ್ಚ್ 2021, 13:47 IST
₹13 ಲಕ್ಷ ಮೌಲ್ಯದ ಚಿನ್ನ ವಶ
ADVERTISEMENT
ADVERTISEMENT
ADVERTISEMENT