ಪರಮೇಶ್ವರ ವಿರುದ್ಧ ಚಿನ್ನದ ಷಡ್ಯಂತ್ರ, ಕಾಂಗ್ರೆಸ್ ನಾಯಕನೇ ಸೂತ್ರಧಾರ: ಎಚ್ಡಿಕೆ
HD Kumaraswamy: ದಲಿತ ನಾಯಕರನ್ನು ಮುಗಿಸಲು ಕುತಂತ್ರ ಮಾಡುತ್ತಿರುವ ಮಹಾನಾಯಕನೇ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.Last Updated 23 ಮೇ 2025, 9:25 IST