ಶನಿವಾರ, 5 ಜುಲೈ 2025
×
ADVERTISEMENT

Gold Theft

ADVERTISEMENT

ಐಶ್ವರ್ಯ ಗೌಡ ಚಿನ್ನಾಭರಣ ವಂಚನೆ ಪ್ರಕರಣ: ಡಿ.ಕೆ.ಸುರೇಶ್‌ಗೆ ಇ.ಡಿ ಸಮನ್ಸ್‌

Money Laundering Case ಐಶ್ವರ್ಯ ಗೌಡ ಅವರು ₹9.82 ಕೋಟಿ ಮೊತ್ತದ ಚಿನ್ನಾಭರಣ ವಂಚಿಸಿದ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಸಮನ್ಸ್‌ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Last Updated 17 ಜೂನ್ 2025, 11:07 IST
ಐಶ್ವರ್ಯ ಗೌಡ ಚಿನ್ನಾಭರಣ ವಂಚನೆ ಪ್ರಕರಣ: ಡಿ.ಕೆ.ಸುರೇಶ್‌ಗೆ ಇ.ಡಿ ಸಮನ್ಸ್‌

ಬೆಂಗಳೂರು: ₹67 ಲಕ್ಷ ನಗದು, ಒಂದೂವರೆ ಕೆ.ಜಿ ಚಿನ್ನ ಕದ್ದಿದ್ದ ಕೆಲಸದಾಕೆ ಸೆರೆ

Money And Gold Robbery Case: ಕೆಲಸ ಮಾಡುತ್ತಿದ್ದ ಮನೆಯಲ್ಲಿ ₹67 ಲಕ್ಷ ನಗದು ಹಾಗೂ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಕಳ್ಳತನ ಮಾಡಿದ್ದ ಕೆಲಸದಾಕೆಯನ್ನು ಚಾಮರಾಜಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
Last Updated 14 ಜೂನ್ 2025, 16:23 IST
ಬೆಂಗಳೂರು: ₹67 ಲಕ್ಷ ನಗದು, ಒಂದೂವರೆ ಕೆ.ಜಿ ಚಿನ್ನ ಕದ್ದಿದ್ದ ಕೆಲಸದಾಕೆ ಸೆರೆ

ಹಾಸನ: ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

Gold Robbery: ಹೊಳೆನರಸೀಪುರ ತಾಲ್ಲೂಕಿನ ತಾತನಹಳ್ಳಿ ಗ್ರಾಮದಲ್ಲಿ ಮನೆಯ ಹೆಂಚುಗಳನ್ನು ತೆಗೆದು ಬೀರುವಿನಲ್ಲಿಟ್ಟಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಹಾಗೂ ನಗದು ಸೇರಿದಂತೆ ₹14 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಲಾಗಿದೆ.
Last Updated 11 ಜೂನ್ 2025, 13:28 IST
ಹಾಸನ: ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಲಾಕರ್‌ನಲ್ಲಿ ಇಟ್ಟಿದ್ದ ಆಭರಣ ಮಾಯ: SBI ಬ್ಯಾಂಕ್‌ ಮ್ಯಾನೇಜರ್‌ ವಿರುದ್ಧ ‌‌‌FIR

ಬ್ಯಾಂಕ್‌ ಲಾಕರ್‌ನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮ್ಯಾನೇಜರ್‌ ಹಾಗೂ ಡೆಪ್ಯುಟಿ ಮ್ಯಾನೇಜರ್‌ ವಿರುದ್ಧ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 31 ಮೇ 2025, 23:30 IST
ಲಾಕರ್‌ನಲ್ಲಿ ಇಟ್ಟಿದ್ದ ಆಭರಣ ಮಾಯ: SBI ಬ್ಯಾಂಕ್‌ ಮ್ಯಾನೇಜರ್‌ ವಿರುದ್ಧ ‌‌‌FIR

ಬೆಂಗಳೂರು: ಸಾಲ ತೀರಿಸಲು ಸಂಬಂಧಿ ಕೊಂದು, ದರೋಡೆ

ಪುತ್ರಿಯ ಮದುವೆಗೆಂದು ಚಿನ್ನಾಭರಣ ಖರೀದಿಸಿ, ಕಾಟನ್‌ಪೇಟೆಯ ಮನೆಯಲ್ಲಿ ಇಟ್ಟಿದ್ದ ಮಹಿಳೆಯನ್ನು ಕೊಂದು ಚಿನ್ನಾಭರಣ ದೋಚಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಕೊಲೆಯಾದ ಮಹಿಳೆಯ ಸಂಬಂಧಿ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
Last Updated 29 ಮೇ 2025, 16:09 IST
ಬೆಂಗಳೂರು: ಸಾಲ ತೀರಿಸಲು ಸಂಬಂಧಿ ಕೊಂದು, ದರೋಡೆ

ಅಂಗನವಾಡಿ ಕಾರ್ಯಕರ್ತೆಗೆ ಖಾರದ ಪುಡಿ ಎರಚಿ 60 ಗ್ರಾಂ ತೂಕದ ಚಿನ್ನದ ಸರ ಕಳವು

ಅಂಗನವಾಡಿ ಕಾರ್ಯಕರ್ತೆ ಮುಖಕ್ಕೆ ಖಾರದ ಪುಡಿ ಎರಚಿ ಸುಮಾರು 60 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಗುರುವಾರ ಮುಸುಕುಧಾರಿಗಳು ಕಳ್ಳತನ ಮಾಡಿದ್ದಾರೆ.
Last Updated 29 ಮೇ 2025, 14:28 IST
ಅಂಗನವಾಡಿ ಕಾರ್ಯಕರ್ತೆಗೆ ಖಾರದ ಪುಡಿ ಎರಚಿ 60 ಗ್ರಾಂ ತೂಕದ ಚಿನ್ನದ ಸರ ಕಳವು

ಬೆಂಗಳೂರು: ₹50 ಲಕ್ಷ ಮೌಲ್ಯದ ಆಭರಣ ಕಳ್ಳತನ

ಯಲಹಂಕ ನ್ಯೂಟೌನ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದರ ಕಬ್ಬಿಣದ ಗ್ರಿಲ್ ಅನ್ನು ಗ್ಯಾಸ್‌ ಕಟರ್‌ನಿಂದ ಕತ್ತರಿಸಿ ಮನೆಯ ಒಳಗೆ ನುಗ್ಗಿದ ಕಳ್ಳರು ₹50 ಲಕ್ಷ ಮೌಲ್ಯದ ಚಿನ್ನ ಹಾಗೂ ವಜ್ರದ ಆಭರಣಗಳನ್ನು ಕಳ್ಳತನ ಮಾಡಿ ಪರಾರಿ ಆಗಿದ್ದಾರೆ.
Last Updated 11 ಮೇ 2025, 15:57 IST
ಬೆಂಗಳೂರು: ₹50 ಲಕ್ಷ ಮೌಲ್ಯದ ಆಭರಣ ಕಳ್ಳತನ
ADVERTISEMENT

ತಿರುವನಂತಪುರ: ಪದ್ಮನಾಭಸ್ವಾಮಿ ದೇಗುಲದಲ್ಲಿ 100ಗ್ರಾಂ ಚಿನ್ನ ಕಳವು

ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಸುಮಾರು 100ಗ್ರಾಂ ಚಿನ್ನವನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Last Updated 10 ಮೇ 2025, 13:13 IST
ತಿರುವನಂತಪುರ: ಪದ್ಮನಾಭಸ್ವಾಮಿ ದೇಗುಲದಲ್ಲಿ 100ಗ್ರಾಂ ಚಿನ್ನ ಕಳವು

390 ಗ್ರಾಂ ಚಿನ್ನದ ಗಟ್ಟಿ ಜಪ್ತಿ: ಆರೋಪಿಗಳ ಬಂಧನ

ಬೆಂಗಳೂರು: ಮನೆಯಲ್ಲಿ ಕನ್ನತನ ಹಾಗೂ ದ್ವಿಚಕ್ರ ವಾಹನಗಳ ಕನ್ನ ಮಾಡಿದ್ದ ಇಬ್ಬರು ಆರೋಪಿಗಳನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ, 390 ಗ್ರಾಂ ಚಿನ್ನದ ಗಟ್ಟಿ, ಎರಡು ವಾಹನ ವಶಪಡಿಸಿಕೊಂಡಿದ್ದಾರೆ.
Last Updated 6 ಮೇ 2025, 21:05 IST
390 ಗ್ರಾಂ ಚಿನ್ನದ ಗಟ್ಟಿ ಜಪ್ತಿ: ಆರೋಪಿಗಳ ಬಂಧನ

ಬೆಂಗಳೂರು: ಚಿಕ್ಕಪ್ಪನ ಲಾಕರ್‌ನಿಂದ ಚಿನ್ನ ಕಳವು; ಆರೋಪಿಯ ಬಂಧನ

Gold Recovery: ತಾಯಿಯ ಸಹೋದರಿಯ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿ, 258 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.
Last Updated 6 ಮೇ 2025, 14:33 IST
ಬೆಂಗಳೂರು: ಚಿಕ್ಕಪ್ಪನ ಲಾಕರ್‌ನಿಂದ ಚಿನ್ನ ಕಳವು; ಆರೋಪಿಯ ಬಂಧನ
ADVERTISEMENT
ADVERTISEMENT
ADVERTISEMENT