PHOTOS: ನಟಿ ಪ್ರಿಯಾಂಕಾ ಉಪೇಂದ್ರ ಹುಟ್ಟುಹಬ್ಬದ ಸಂಭ್ರಮದಲ್ಲಿ ತಾರೆಯರ ಸಮಾಗಮ
Celebrity Birthday: ನಟಿ ಪ್ರಿಯಾಂಕಾ ಉಪೇಂದ್ರ ಹುಟ್ಟುಹಬ್ಬದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ, ನಟಿ ತಾರಾ, ಅನು ಪ್ರಭಾಕರ್, ಮೇಘನಾ ಗಾಂವ್ಕರ್ ಸೇರಿದಂತೆ ಹಲವಾರು ತಾರೆಯರು ಭಾಗಿಯಾಗಿದ್ದರು.Last Updated 13 ನವೆಂಬರ್ 2025, 12:27 IST