ಕೃಷಿ–ಕಲೆಯ ಗೋಲ್ಡನ್ ಸೀಡ್ಸ್ ಕಲಾಪ್ರದರ್ಶನ
ಇಪ್ಪತ್ನಾಲ್ಕು ಕ್ಯಾರೆಟ್ ಬಂಗಾರದ 33 ಭತ್ತದ ಕಾಳುಗಳನ್ನು ಮಣ್ಣಿನ ತಟ್ಟೆಯಲ್ಲಿ ಕಲಾತ್ಮಕವಾಗಿ ಜೋಡಿಸಿಟ್ಟಿರುವ ‘ಬಂಗಾರದ ಬೀಜ’ ಎಂಬ ಕಲಾಕೃತಿಯು ಮೈಸೂರಿನ ಗೋಕುಲಂನಲ್ಲಿ ನೂತನವಾಗಿ ಪ್ರಾರಂಭಗೊಂಡಿರುವ ‘ಅನೋಖಿ ಗಾರ್ಡನ್’ನ ಆರ್ಟ್ ಗ್ಯಾಲರಿಯಲ್ಲಿ ಪ್ರದರ್ಶನಗೊಂಡಿದೆ.Last Updated 13 ಸೆಪ್ಟೆಂಬರ್ 2019, 19:45 IST