ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

GoldenStar Ganesh

ADVERTISEMENT

ಮತ್ತೊಮ್ಮೆ ಕೃಷ್ಣನಾದ ‘ಗಣೇಶ’

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ 41ನೇ ಚಿತ್ರ ಸದ್ದಿಲ್ಲದೇ ಸೆಟ್ಟೇರಿದೆ. ‘ಕೃಷ್ಣಂ ಪ್ರಣಯ ಸಖಿ’ ಶೀರ್ಷಿಕೆಯ ಈ ಸಿನಿಮಾದ ಫಸ್ಟ್‌ಲುಕ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ನಿರ್ದೇಶಕ ಶ್ರೀನಿವಾಸರಾಜು ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ
Last Updated 6 ಜುಲೈ 2023, 23:30 IST
ಮತ್ತೊಮ್ಮೆ ಕೃಷ್ಣನಾದ ‘ಗಣೇಶ’

ಕಾಂತಾರಕ್ಕೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಂದನೆ

ನಟ ಗೋಲ್ಡನ್‌ಸ್ಟಾರ್‌ ಗಣೇಶ್‌ ಕಾಂತಾರದ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ‘ಡಿವೈನ್‌ ಬ್ಲಾಕ್‌ಬಸ್ಟರ್‌ ಕಾಂತಾರ ತಂಡಕ್ಕೆ ಅಭಿನಂದನೆಗಳು. ಇದಕ್ಕೆ ಅತ್ಯಂತ ಅರ್ಹ ಚಿತ್ರ’ಎಂದು ಗಣೇಶ್‌ ಬರೆದುಕೊಂಡಿದ್ದಾರೆ.
Last Updated 6 ಅಕ್ಟೋಬರ್ 2022, 8:35 IST
ಕಾಂತಾರಕ್ಕೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಂದನೆ

ಗೋಲ್ಡನ್ ಸ್ಟಾರ್ ಗಣೇಶ್‌ರ ಮತ್ತೊಬ್ಬ ಸೋದರ ಸೂರಜ್ ಕೃಷ್ಣ ಚಿತ್ರರಂಗ ಪ್ರವೇಶ

ಮಾನವ ಸಂಪನ್ಮೂಲ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸೂರಜ್‍ಕೃಷ್ಣ, ‘ಎಲ್ಲವನ್ನು ಅಣ್ಣನಿಂದ ಕಲಿತಿದ್ದೇನೆ. ಏನೇ ಕ್ರೆಡಿಟ್ ಬಂದರೂ ಅಣ್ಣನಿಗೆ ಸಲ್ಲುತ್ತದೆ. ಹಳ್ಳಿ ಹುಡುಗನಾಗಿ ನಟಿಸಿದ್ದೇನೆ’ ಎಂದರು.
Last Updated 12 ಸೆಪ್ಟೆಂಬರ್ 2019, 19:30 IST
ಗೋಲ್ಡನ್ ಸ್ಟಾರ್ ಗಣೇಶ್‌ರ ಮತ್ತೊಬ್ಬ ಸೋದರ ಸೂರಜ್ ಕೃಷ್ಣ ಚಿತ್ರರಂಗ ಪ್ರವೇಶ
ADVERTISEMENT
ADVERTISEMENT
ADVERTISEMENT
ADVERTISEMENT