ಅಧಿಕಾರಿಗಳ ವಿರುದ್ಧ ಹರಿಹಾಯ್ದ ಗ್ರಾಮಸ್ಥರು
ರಾತ್ರಿ ವೇಳೆ ವಿದ್ಯುತ್ ಕಡಿತ ಮಾಡಿದರೆ ಮಕ್ಕಳು ಓದುವುದಾದರೂ ಹೇಗೆ? ಹೋದ ವರ್ಷದ ಸಬ್ಸಿಡಿಯನ್ನೇ ನೀಡದ ರೇಷ್ಮೆ ಇಲಾಖೆಯು ಪ್ರಸಕ್ತ ಸಾಲಿನ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಿ ಎಂದು ಹೇಳುವ ಔಚಿತ್ಯವಾದರೂ ಏನು ಎಂಬ ಹತ್ತಾರು ಆಕ್ರೋಶಭರಿತ ಪ್ರಶ್ನೆಗಳು ಕೆ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯಲ್ಲಿ ಕೇಳಿ ಬಂದವು.Last Updated 22 ಫೆಬ್ರುವರಿ 2019, 19:55 IST