ಬುಧವಾರ, 5 ನವೆಂಬರ್ 2025
×
ADVERTISEMENT

Good Job

ADVERTISEMENT

ರೈಲ್ವೆ ಇಲಾಖೆಯಲ್ಲಿ 5,810 ಹುದ್ದೆಗಳ ನೇಮಕಾತಿ: ಇಲ್ಲಿದೆ ಮಾಹಿತಿ

Indian Railways Jobs: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 5,810 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಹೊಂದಿರುವ ಅಭ್ಯರ್ಥಿಗಳು ನವೆಂಬರ್ 20ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಯೋಮಿತಿ 18 ರಿಂದ 33 ವರ್ಷ.
Last Updated 25 ಅಕ್ಟೋಬರ್ 2025, 7:56 IST
ರೈಲ್ವೆ ಇಲಾಖೆಯಲ್ಲಿ 5,810 ಹುದ್ದೆಗಳ ನೇಮಕಾತಿ: ಇಲ್ಲಿದೆ ಮಾಹಿತಿ

ರೈಲ್ವೆಯಿಂದ 8850 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಆಯ್ಕೆ ಪ್ರಕ್ರಿಯೆ ಹೇಗೆ?

Railway Jobs: ಭಾರತೀಯ ರೈಲ್ವೆ ಇಲಾಖೆ 8850 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಮತ್ತು ಪಿಯುಸಿ ಅಭ್ಯರ್ಥಿಗಳು ನವೆಂಬರ್ ವೇಳೆಗೆ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆ ಹಾಗೂ ವೇತನ ವಿವರ ಇಲ್ಲಿದೆ.
Last Updated 16 ಅಕ್ಟೋಬರ್ 2025, 10:08 IST
ರೈಲ್ವೆಯಿಂದ 8850 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಆಯ್ಕೆ ಪ್ರಕ್ರಿಯೆ ಹೇಗೆ?

ಎಸ್‌ಎಸ್‌ಎಲ್‌ಸಿ, ಪಿಯುಸಿ ಓದಿದವರಿಗೆ ಉದ್ಯೋಗಾವಕಾಶ: ಅರ್ಜಿ ಸಲ್ಲಿಸುವುದು ಹೇಗೆ?

Government Job: ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯದಲ್ಲಿ ಕಚೇರಿ ಸಹಾಯಕ ಹಾಗೂ ತಂತ್ರಜ್ಞ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 20ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Last Updated 3 ಅಕ್ಟೋಬರ್ 2025, 5:26 IST
ಎಸ್‌ಎಸ್‌ಎಲ್‌ಸಿ, ಪಿಯುಸಿ ಓದಿದವರಿಗೆ ಉದ್ಯೋಗಾವಕಾಶ: ಅರ್ಜಿ ಸಲ್ಲಿಸುವುದು ಹೇಗೆ?

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: 7,565 ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ

SSC Constable Jobs: ಕೇಂದ್ರ ಸರ್ಕಾರದ ಸಿಬಂದ್ದಿ ನೇಮಕಾತಿ ಆಯೋಗವು 7,565 ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಪಿಯುಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆ 4 ಹಂತಗಳಲ್ಲಿ ನಡೆಯಲಿದೆ.
Last Updated 25 ಸೆಪ್ಟೆಂಬರ್ 2025, 12:27 IST
ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: 7,565 ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ

ದಿನಕ್ಕೆ ಒಂದಾದರೂ ಒಳಿತು ಮಾಡಿ

ವಿಷಯವೆಂದರೆ, ಹೆಣ್ಣುಮಗಳೊಬ್ಬಳು ಅಧಿಕಾರಿಯಾಗಿರುವುದನ್ನು ನೋಡಲು ಅಷ್ಟೆಲ್ಲ ಜನ ಬರುತ್ತಿದ್ದರು. ಅವರಿಗೆಲ್ಲ ಅದು ಅಚ್ಚರಿಯ ವಿಷಯವಾಗಿತ್ತು. ಆ ವರೆಗೆ ಬೀದರ್‌ ಜಿಲ್ಲೆಗೆ ಯುವ ಅಧಿಕಾರಿಗಳೇ ಕಾಲಿಟ್ಟಿರಲಿಲ್ಲ. ಹೀಗಿರುವಾಗ, ಯುವ ಮಹಿಳಾ ಅಧಿಕಾರಿ ಬಂದಿರುವುದು ಅವರಲ್ಲಿ ಕುತೂಹಲ ಮೂಡಿಸಿತ್ತು.
Last Updated 14 ಜುಲೈ 2018, 19:30 IST
ದಿನಕ್ಕೆ ಒಂದಾದರೂ ಒಳಿತು ಮಾಡಿ
ADVERTISEMENT
ADVERTISEMENT
ADVERTISEMENT
ADVERTISEMENT