ಸೋಮವಾರ, 18 ಆಗಸ್ಟ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
goods
ADVERTISEMENT
ಶೀಘ್ರ ಜಿಎಸ್‌ಟಿ ಮಂಡಳಿ ಸಭೆ
ಜಿಎಸ್‌ಟಿ ದರ ಸರಳೀಕರಣ ಮತ್ತು ಪರಿಹಾರ ಸೆಸ್ ಕುರಿತು ಚರ್ಚಿಸಲು ಶೀಘ್ರವೇ ಸರಕು ಮತ್ತು ಸೇವಾ ತೆರಿಗೆ ಮಂಡಳಿಯ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Last Updated 23 ಮೇ 2025, 12:50 IST
100 ಸರಕುಗಳ ಮೇಲಿನ ಸುಂಕ ಕಡಿತಕ್ಕೆ ಬಾಂಗ್ಲಾ ಸಿದ್ಧತೆ
ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ವಿದೇಶಗಳಿಂದ ಆಮದು ಮಾಡಿಕೊಳ್ಳುವ 100 ಸರಕುಗಳ ಮೇಲಿನ ಸುಂಕವನ್ನು ಕಡಿತಗೊಳಿಸಲು ಮುಂದಾಗಿದೆ.
Last Updated 20 ಮೇ 2025, 15:45 IST
ಅಮೆರಿಕದ ಸರಕುಗಳ ಮೇಲೆ ಯಾವುದೇ ಸುಂಕ ವಿಧಿಸಲ್ಲವೆಂದು ಭಾರತ ಹೇಳಿದೆ: ಟ್ರಂಪ್
ಅಮೆರಿಕದ ಸರಕುಗಳ ಮೇಲೆ ಯಾವುದೇ ಸುಂಕ ವಿಧಿಸುವುದಿಲ್ಲವೆಂದು ಭಾರತ ಹೇಳಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
Last Updated 15 ಮೇ 2025, 13:09 IST
ಐಷಾರಾಮಿ ಉತ್ಪನ್ನಕ್ಕೆ ಶೇ 1ರಷ್ಟು ಹೆಚ್ಚುವರಿ ತೆರಿಗೆ ಕಡಿತ
New TCS Rule: ₹10 ಲಕ್ಷಕ್ಕೂ ಹೆಚ್ಚು ಮೌಲ್ಯದ ಐಷಾರಾಮಿ ಉತ್ಪನ್ನಗಳ ಖರೀದಿಗೆ ಇನ್ನು ಮುಂದೆ ಗ್ರಾಹಕರು ಹೆಚ್ಚುವರಿಯಾಗಿ ಶೇ 1ರಷ್ಟು ತೆರಿಗೆ ಪಾವತಿಸಬೇಕಿದೆ. ಈ ಉತ್ಪನ್ನಗಳ ಮಾರಾಟದ ವೇಳೆಯೇ ಖರೀದಿದಾರರಿಂದ ಈ ತೆರಿಗೆ ಮೊತ್ತವನ್ನು ಆದಾಯ ತೆರಿಗೆ ಇಲಾಖೆಯು ಸಂಗ್ರಹಿಸಲಿದೆ.
Last Updated 23 ಏಪ್ರಿಲ್ 2025, 13:41 IST
ಪ್ರಯಾಣಿಕ ಆಟೋಗಳಲ್ಲಿ ಸರಕು ಸಾಗಣೆ: ಕ್ರಮಕ್ಕೆ ಆಗ್ರಹ
ಹಾಸನ: ಪ್ರಯಾಣಿಕ ಆಟೋ ರಿಕ್ಷಾಗಳ ಮೂಲಕ ಸರಕು ಸಾಗಣೆ ಮಾಡುವುದನ್ನು ನಿಯಂತ್ರಿಸುವಂತೆ ಎಂದು ಆಗ್ರಹಿಸಿ ಗೂಡ್ಸ್ ಆಟೋ ಮಾಲೀಕರು ಮತ್ತು ಚಾಲಕರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.
Last Updated 10 ಡಿಸೆಂಬರ್ 2024, 12:36 IST
ಜಿಇಎಂ: ₹9.82 ಲಕ್ಷ ಕೋಟಿ ವಹಿವಾಟು
ಸರ್ಕಾರದ ಇ–ಮಾರುಕಟ್ಟೆ ಪೋರ್ಟಲ್ ಆದ ‘ಜಿಇಎಂ’ ಮೂಲಕ ಪ್ರಸಕ್ತ ವರ್ಷದ ಜುಲೈ ಅಂತ್ಯದವರೆಗೆ ಸರಕು ಮತ್ತು ಸೇವೆಗಳ ವಹಿವಾಟು ಮೌಲ್ಯವು ₹9.82 ಲಕ್ಷ ಕೋಟಿ ದಾಟಿದೆ ಎಂದು ಕೇಂದ್ರ ಸರ್ಕಾರವು, ಶುಕ್ರವಾರ ರಾಜ್ಯಸಭೆಗೆ ತಿಳಿಸಿದೆ.
Last Updated 9 ಆಗಸ್ಟ್ 2024, 13:40 IST
ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅಡ್ಡಿ ಸಲ್ಲ: ಹೈಕೋರ್ಟ್
‘ವ್ಯಾಪಾರಸ್ಥರು ತಮ್ಮ ಸರಕು ಸಾಗಣೆ ಮಾಡುವಾಗ ವಾಣಿಜ್ಯ ಇಲಾಖೆಗೆ ನೀಡುವ ಮಾರ್ಗವನ್ನು ಹೊರತುಪಡಿಸಿ ಅನುಕೂಲಕರ ಮಾರ್ಗಗಳಲ್ಲಿ ಸಾಗಿದಾಗ ಅದಕ್ಕೆ ವೃಥಾ ಅಡ್ಡಿ ಉಂಟು ಮಾಡುವುದು ಸಲ್ಲ’ ಎಂದು ಹೈಕೋರ್ಟ್ ತೀರ್ಪು ನೀಡಿದೆ.
Last Updated 29 ಜೂನ್ 2024, 20:16 IST
ADVERTISEMENT
ಸುಯೇಜ್ ಕಾಲುವೆ: ಸರಕು ಸಾಗಣೆ ಶೇ 45 ಕುಸಿತ
ಯೆಮನ್‌ನ ಹುಥಿ ಬಂಡುಕೋರರ ದಾಳಿಯಿಂದಾಗಿ ಸುಯೇಜ್ ಕಾಲುವೆ ಮೂಲಕ ನಡೆಯುತ್ತಿದ್ದ ಸರಕು ಸಾಗಣೆಯು ಶೇ 45ರಷ್ಟು ಕುಸಿದಿದೆ ಎಂದು ವಿಶ್ವಸಂಸ್ಥೆಯ ವಿಶ್ವ ವಾಣಿಜ್ಯ ಮತ್ತು ಅಭಿವೃದ್ಧಿ ಸಮ್ಮೇಳನ (ಯುಎನ್‌ಸಿಟಿಎಡಿ) ಹೇಳಿದೆ.
Last Updated 26 ಜನವರಿ 2024, 15:48 IST
ಸರಕು ಸಾಗಣೆಗೆ ಡ್ರೋನ್ ಬಳಕೆ: ಒಪ್ಪಂದಕ್ಕೆ ಸಹಿ
ಸರಕು ಸಾಗಣೆಯಲ್ಲಿ ಬಳಸುವ ಡ್ರೋನ್‌ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿ ಇರುವ ಸ್ಕಾಂಡ್ರನ್ ಪ್ರೈ.ಲಿ ಹಾಗೂ ಸರಕು ಸಾಗಣೆ ಕಂಪನಿ ಕ್ರಿಟಿಕಲ್‌ಲಾಗ್ ಇಂಡಿಯಾ ಪ್ರೈ.ಲಿ. ಕಂಪನಿಗಳು ಡ್ರೋನ್ ಬಳಸಿ ಸರಕು ಸಾಗಣೆ ಸೇವೆ ಒದಗಿಸಲು ಒಪ್ಪಂದ ಮಾಡಿಕೊಂಡಿವೆ.
Last Updated 6 ಏಪ್ರಿಲ್ 2023, 17:02 IST
ADVERTISEMENT
ADVERTISEMENT
ADVERTISEMENT