ಕುತ್ತಿಗೆಗೆ ಗಾಯ: ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಶುಭಮನ್ ಗಿಲ್
India vs South Africa Test: ಕುತ್ತಿಗೆ ನೋವಿನಿಂದ ಬಳಲುತ್ತಿರುವ ಅವರು ಪಂದ್ಯದಿಂದ ಹೊರಗುಳಿಯುತ್ತಿದ್ದಾರೆ ಎಂದು ಮೂರನೇ ದಿನದಾಟ ಆರಂಭವಾಗುವ ಮುನ್ನ ಬಿಸಿಸಿಐ ಮಾಹಿತಿ ಹಂಚಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ಬ್ಯಾಟಿಂಗ್ ಮಾಡುವಾಗ ಗಿಲ್ ಗಾಯಕ್ಕೆ ಒಳಗಾಗಿದ್ದರು.Last Updated 16 ನವೆಂಬರ್ 2025, 4:17 IST