ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

governament

ADVERTISEMENT

ಸರ್ಕಾರಿ ಜಾಗ ಅತಿಕ್ರಮಣ; ತೆರವಿಗೆ ಕ್ರಮವಹಿಸಿ

‘ಒತ್ತುವರಿ ನಿರಂತರವಾಗಿ ನಡೆಯುತ್ತಿದೆ. ಒತ್ತುವರಿ ತೆರವುಗೊಳಿಸಿ ಸರ್ಕಾರದ ಆಸ್ತಿ ಸಂರಕ್ಷಣೆಗೆ ಅಧಿಕಾರಿಗಳು ಕ್ರಮ ವಹಿಸಬೇಕು’
Last Updated 21 ಸೆಪ್ಟೆಂಬರ್ 2024, 16:31 IST
ಸರ್ಕಾರಿ ಜಾಗ ಅತಿಕ್ರಮಣ; ತೆರವಿಗೆ ಕ್ರಮವಹಿಸಿ

ಜಪಾನ್: ಸೆ.27ಕ್ಕೆ ನೂತನ ನಾಯಕನ ಆಯ್ಕೆ

ಜಪಾನ್‌ನ ಆಡಳಿತಾರೂಢ ಪಕ್ಷವು ಸೆ. 27ರಂದು ತನ್ನ ನೂತನ ನಾಯಕನ ಆಯ್ಕೆ ಪ್ರಕ್ರಿಯೆ ನಡೆಸುವುದಾಗಿ ಮಂಗಳವಾರ ಪ್ರಕಟಿಸಿದೆ. ಇದು ಹಾಲಿ ಪ್ರಧಾನಿ ಫ್ಯುಮಿಯೊ ಕಿಶಿಡಾ ಅವರ ಮೂರು ವರ್ಷಗಳ ಅಧಿಕಾರದ ಅವಧಿ ಅಂತ್ಯವಾಗಲಿದೆ ಎನ್ನುವುದನ್ನು ಸೂಚಿಸುತ್ತಿದೆ.
Last Updated 20 ಆಗಸ್ಟ್ 2024, 13:50 IST
ಜಪಾನ್: ಸೆ.27ಕ್ಕೆ ನೂತನ ನಾಯಕನ ಆಯ್ಕೆ

ಸರ್ಕಾರಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್‌: ಗೌರವಧನ ಹೆಚ್ಚಳ

ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಅರೆಕಾಲಿಕ ಉಪನ್ಯಾಸಕರ ವಿದ್ಯಾರ್ಹತೆ, ಸೇವಾ ಅವಧಿ ಪರಿಗಣಿಸಿ ಗೌರವಧನವನ್ನು ಹೆಚ್ಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
Last Updated 13 ಆಗಸ್ಟ್ 2024, 0:13 IST
ಸರ್ಕಾರಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್‌: ಗೌರವಧನ ಹೆಚ್ಚಳ

ಬಾಂಗ್ಲಾ | ಪ್ರತಿಭಟನೆ ವೇಳೆ ರೈಫಲ್ ಲೂಟಿ: ಶಸ್ತ್ರಾಸ್ತ್ರ ಒಪ್ಪಿಸಲು ಆ.19 ಗಡುವು

ಪ್ರತಿಭಟನೆಯ ಸಮಯದಲ್ಲಿ ಪೊಲೀಸ್‌ ಠಾಣೆಗಳಿಂದ ಲೂಟಿ ಮಾಡಿರುವ ರೈಫಲ್‌ಗಳು ಒಳಗೊಂಡಂತೆ ಅಕ್ರಮವಾಗಿ ಇರಿಸಿಕೊಂಡಿರುವ ಶಸ್ತ್ರಾಸ್ತ್ರಗಳನ್ನು ಆಗಸ್ಟ್‌ 19ರ ಒಳಗಾಗಿ ಒಪ್ಪಿಸುವಂತೆ ಬಾಂಗ್ಲಾ ಗೃಹ ವ್ಯವಹಾರಗಳ ಸಲಹೆಗಾರ ಬ್ರಿಗೇಡಿಯರ್‌ ಜನರಲ್‌ (ನಿವೃತ್ತ) ಎಂ.ಸಖಾವತ್‌ ಹುಸೇನ್‌ ಜನರಲ್ಲಿ ಕೇಳಿಕೊಂಡಿದ್ದಾರೆ.
Last Updated 12 ಆಗಸ್ಟ್ 2024, 12:25 IST
ಬಾಂಗ್ಲಾ | ಪ್ರತಿಭಟನೆ ವೇಳೆ ರೈಫಲ್ ಲೂಟಿ: ಶಸ್ತ್ರಾಸ್ತ್ರ ಒಪ್ಪಿಸಲು ಆ.19 ಗಡುವು

ಅಜೀಂ ವಜಾ: ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸ್ತು

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಸ್ಥಾನದಿಂದ ವಿಧಾನ ಪರಿಷತ್‌ನ ಮಾಜಿ ಸದಸ್ಯ ಅಬ್ದುಲ್ ಅಜೀಂ ಅವರ ನಾಮ ನಿರ್ದೇಶನವನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
Last Updated 29 ಮೇ 2024, 23:30 IST
ಅಜೀಂ ವಜಾ: ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸ್ತು

ಗ್ರಾಮೀಣರ ಕೈಗೆಟುಕಲಿವೆ ಸರ್ಕಾರಿ ಸೇವೆ

ಗ್ರಾಮೀಣ ಜನರ ಜತೆ ನೇರ ಸಂಪರ್ಕ ಇರುವ, ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವತ್ತ ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆಗಳು ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳಲು ಮುಂದಾಗಿವೆ. ಜನರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು 89 ಸೇವೆಗಳು ಆನ್‌ಲೈನ್‌ ಮೂಲಕ ಒದಗಿಸಲಾಗುತ್ತಿದೆ
Last Updated 1 ಮಾರ್ಚ್ 2024, 23:30 IST
ಗ್ರಾಮೀಣರ ಕೈಗೆಟುಕಲಿವೆ ಸರ್ಕಾರಿ ಸೇವೆ

ನಿರ್ದಿಷ್ಟ ಯೋಜನೆ ಜಾರಿಗೆ ರಾಜ್ಯಗಳಿಗೆ ನಿರ್ದೇಶನ ನೀಡಲಾಗದು: ಸುಪ್ರೀಂ ಕೋರ್ಟ್‌

ಸರ್ಕಾರದ ನೀತಿಗೆ ಸಂಬಂಧಿಸಿರುವ ವಿಚಾರವನ್ನು ಪರಿಶೀಲಿಸುವಲ್ಲಿ ನ್ಯಾಯಾಂಗದ ವ್ಯಾಪ್ತಿಯು ಸೀಮಿತವಾಗಿದೆ ಮತ್ತು ನಿರ್ದಿಷ್ಟ ಯೋಜನೆ ಅಥವಾ ನೀತಿಯನ್ನು ಜಾರಿಗೊಳಿಸುವಂತೆ ನ್ಯಾಯಾಲಯಗಳು ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ.
Last Updated 23 ಫೆಬ್ರುವರಿ 2024, 15:53 IST
ನಿರ್ದಿಷ್ಟ ಯೋಜನೆ ಜಾರಿಗೆ ರಾಜ್ಯಗಳಿಗೆ ನಿರ್ದೇಶನ ನೀಡಲಾಗದು: ಸುಪ್ರೀಂ ಕೋರ್ಟ್‌
ADVERTISEMENT

ಕೇರಳ: ಭಾಷಣದ ಎರಡು ಪ್ಯಾರಾ ಓದಿದ ರಾಜ್ಯಪಾಲ!

ಕೇರಳ ವಿಧಾನಸಭೆಯ ಬಜೆಟ್‌ ಅಧಿವೇಶನ ಗುರುವಾರ ನಾಟಕೀಯ ಆರಂಭಕ್ಕೆ ಸಾಕ್ಷಿಯಾಯಿತು. ಬಜೆಟ್‌ ಅಧಿವೇಶನಕ್ಕೂ ಮುನ್ನ ಸದನವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್ ಖಾನ್‌ ಅವರು ಆರಂಭಿಕ ಮತ್ತು ಕೊನೆಯ ಪ್ಯಾರಾ ಮಾತ್ರ ಓದಿದರು.
Last Updated 25 ಜನವರಿ 2024, 15:22 IST
ಕೇರಳ: ಭಾಷಣದ ಎರಡು ಪ್ಯಾರಾ ಓದಿದ ರಾಜ್ಯಪಾಲ!

ಅನುಮೋದನೆ ಇಲ್ಲದೇ ನೇಮಕಾತಿ: ಆರ್ಥಿಕ ಇಲಾಖೆ ಆಕ್ಷೇಪ

ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆಯದೆ ಸರ್ಕಾರಿ ವಿಶ್ವವಿದ್ಯಾಲಯಗಳು ಕೈಗೊಳ್ಳುವ ನೇಮಕಾತಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಆರ್ಥಿಕ ಇಲಾಖೆ ಸುತ್ತೋಲೆ ಹೊರಡಿಸಿದೆ.
Last Updated 4 ಜನವರಿ 2024, 15:36 IST
ಅನುಮೋದನೆ ಇಲ್ಲದೇ ನೇಮಕಾತಿ: ಆರ್ಥಿಕ ಇಲಾಖೆ ಆಕ್ಷೇಪ

ಆರೋಗ್ಯ ಕಾರ್ಯಕರ್ತರಿಗೆ ರಕ್ಷಣೆ ಬಗ್ಗೆ ಸರ್ಕಾರ ಚಿಂತಿಸಲಿ: ಸಂಸದೀಯ ಸಮಿತಿ ಸಲಹೆ

ಕೆಲವೊಮ್ಮೆ ರೋಗಿಗಳ ಸಂಬಂಧಿಕರು, ಪರಿಚಾರಕರಿಂದ ಹಲ್ಲೆಗೊಳಗಾಗುವ ಆರೋಗ್ಯ ಕಾರ್ಯಕರ್ತರಿಗೆ ಕಾನೂನಾತ್ಮಕ ರಕ್ಷಣೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು ಎಂದು ಸಂಸದೀಯ ಸಮಿತಿ ಅಭಿಪ್ರಾಯಪಟ್ಟಿದೆ.
Last Updated 28 ನವೆಂಬರ್ 2023, 14:18 IST
ಆರೋಗ್ಯ ಕಾರ್ಯಕರ್ತರಿಗೆ ರಕ್ಷಣೆ ಬಗ್ಗೆ ಸರ್ಕಾರ ಚಿಂತಿಸಲಿ: ಸಂಸದೀಯ ಸಮಿತಿ ಸಲಹೆ
ADVERTISEMENT
ADVERTISEMENT
ADVERTISEMENT