ಗ್ಯಾರಂಟಿ ಸಮಿತಿ: ಬಿಜೆಪಿ, ಜೆಡಿಎಸ್ ಶಾಸಕರಿಂದ ರಾಜ್ಯಪಾಲರಿಗೆ ದೂರು
ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕು ಮಾಡಲಾಗುತ್ತಿದೆ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಜನರ ತೆರಿಗೆ ಹಣದಿಂದ ಸಂಬಳ ನೀಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.Last Updated 12 ಮಾರ್ಚ್ 2025, 15:33 IST