ಸಾಗರದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ: ಶಾಸಕ ಗೋಪಾಲಕೃಷ್ಣ ಬೇಳೂರು
ಸಾಗರ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದಿಂದ 250 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಪರಿವರ್ತಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.Last Updated 17 ಫೆಬ್ರುವರಿ 2025, 15:14 IST