ಮಂಗಳವಾರ, 19 ಆಗಸ್ಟ್ 2025
×
ADVERTISEMENT

Government hospitals

ADVERTISEMENT

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧ ಖಚಿತಪಡಿಸಿ: ರಾಜೇಶ್‌

ಸರ್ಕಾರಿ ಆಸ್ಪತ್ರೆಗಳ ಆವರಣದೊಳಗೆ ಇದ್ದ ಜನೌಷಧ ಕೇಂದ್ರಗಳನ್ನು ರದ್ದು ಪಡಿಸಿರುವುದು ಸರಿಯಾದ ಕ್ರಮ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಔಷಧ ಯಾವಾಗಲೂ ಲಭ್ಯ ಇರುವಂತೆ ಮಾಡಬೇಕು ಎಂದು ಸಾರ್ವತ್ರಿಕ ಆರೋಗ್ಯ ಆಂದೋಲನ– ಕರ್ನಾಟಕ (ಎಸ್‌ಎಎ–ಕೆ) ಆಗ್ರಹಿಸಿದೆ.
Last Updated 29 ಮೇ 2025, 15:43 IST
ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧ ಖಚಿತಪಡಿಸಿ: ರಾಜೇಶ್‌

ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರ ಸ್ಥಗಿತ: ಆರೋಗ್ಯ ಇಲಾಖೆ ಆದೇಶ

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಜನೌಷಧ ಕೇಂದ್ರಗಳ ಪ್ರಾರಂಭಕ್ಕೆ ಅನುಮೋದನೆ ನೀಡದಿರಲು ನಿರ್ಧರಿಸಿರುವ ಆರೋಗ್ಯ ಇಲಾಖೆ, ಈಗಾಗಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೇಂದ್ರಗಳ ಸ್ಥಗಿತಕ್ಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದೆ.
Last Updated 17 ಮೇ 2025, 16:22 IST
ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರ ಸ್ಥಗಿತ: ಆರೋಗ್ಯ ಇಲಾಖೆ ಆದೇಶ

ಮಧ್ಯಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ವ್ಯಕ್ತಿಯ ಮೃತದೇಹ ಕಚ್ಚಿ ತಿಂದ ನಾಯಿ!

ಮಧ್ಯಪ್ರದೇಶದ ನರ್ಮದಾಪುರಂನ ಸರ್ಕಾರಿ ಆಸ್ಪತ್ರೆಯಲ್ಲಿ ಅಪಘಾತಕ್ಕೀಡಾದ ವ್ಯಕ್ತಿಯ ಮೃತದೇಹವನ್ನು ನಾಯಿಯೊಂದು ಕಚ್ಚಿ ತಿಂದಿರುವ ಘಟನೆ ಭಾನುವಾರ ನಡೆದಿದೆ. ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 11 ಮೇ 2025, 10:42 IST
ಮಧ್ಯಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ವ್ಯಕ್ತಿಯ ಮೃತದೇಹ ಕಚ್ಚಿ ತಿಂದ ನಾಯಿ!

ಕೊಟ್ಟಿಗೆಹಾರ: ನನಸಾಗದ 24x7 ವೈದ್ಯಕೀಯ ಸೌಲಭ್ಯ

ವೈದ್ಯರು, ಸಿಬ್ಬಂದಿ, ವಸತಿಗೃಹ ಸೌಲಭ್ಯ ಇದ್ದರೂ, ರಾತ್ರಿ ಚಿಕಿತ್ಸೆ ಲಭ್ಯವಿಲ್ಲ
Last Updated 19 ನವೆಂಬರ್ 2024, 5:56 IST
ಕೊಟ್ಟಿಗೆಹಾರ: ನನಸಾಗದ 24x7 ವೈದ್ಯಕೀಯ ಸೌಲಭ್ಯ

RG ಕರ್ ಪ್ರಕರಣ: ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಭದ್ರತಾ ಕ್ರಮ ಕೈಗೊಳ್ಳಲು ಸೂಚನೆ

ಕೋಲ್ಕತ್ತದ ಆರ್‌.ಜಿ. ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಿಂಸಾತ್ಮಕ ಘಟನೆಯ ನಂತರ ಎಚ್ಚೆತ್ತುಕೊಂಡಿರುವ ಆರೋಗ್ಯ ಸಚಿವಾಲಯವು, ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ರಕ್ಷಣೆಗೆ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮಾರ್ಗಸೂಚಿಗಳನ್ನು ಹೊರಡಿಸಿದೆ.
Last Updated 24 ಸೆಪ್ಟೆಂಬರ್ 2024, 15:21 IST
RG ಕರ್ ಪ್ರಕರಣ: ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಭದ್ರತಾ ಕ್ರಮ ಕೈಗೊಳ್ಳಲು ಸೂಚನೆ

ಸರ್ಕಾರಿ ಆಸ್ಪತ್ರೆಗಳ ಸನಿಹದ ಖಾಸಗಿ ಪ್ರಯೋಗಾಲಯಗಳ ವಿರುದ್ಧ ಕ್ರಮಕ್ಕೆ ಸೂಚನೆ

ಸರ್ಕಾರಿ ಆಸ್ಪತ್ರೆಗಳಿಂದ 200 ಮೀಟರ್ ಅಂತರದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆರೋಗ್ಯ ಇಲಾಖೆಯು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದೆ.
Last Updated 28 ಫೆಬ್ರುವರಿ 2024, 15:50 IST
ಸರ್ಕಾರಿ ಆಸ್ಪತ್ರೆಗಳ ಸನಿಹದ ಖಾಸಗಿ ಪ್ರಯೋಗಾಲಯಗಳ ವಿರುದ್ಧ ಕ್ರಮಕ್ಕೆ ಸೂಚನೆ

ಹಾವೇರಿ | ದುಂಡಶಿ ಆಸ್ಪತ್ರೆಗೆ ಕಾಡುತ್ತಿವೆ ಹಲವು ಸಮಸ್ಯೆ

ಆಂಬುಲೆನ್ಸ್‌, ಹಾಸಿಗೆ, ಕುಳಿತುಕೊಳ್ಳಲು ಆಸನಗಳು ಇಲ್ಲದೇ ರೋಗಿಗಳ ಪರದಾಟ
Last Updated 22 ಸೆಪ್ಟೆಂಬರ್ 2023, 4:53 IST
ಹಾವೇರಿ | ದುಂಡಶಿ ಆಸ್ಪತ್ರೆಗೆ ಕಾಡುತ್ತಿವೆ ಹಲವು ಸಮಸ್ಯೆ
ADVERTISEMENT

ಮಂಡ್ಯ | ಕಿರುತೆರೆ ನಟಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ

ಪ್ಲೆಸೆಂಟಾ ಡೌನ್‌ ಸಮಸ್ಯೆ ಹೊಂದಿದ್ದ ಕಿರುತೆರೆ ನಟಿ ಪೂರ್ಣಿಮಾ ಅವರಿಗೆ ಮಂಡ್ಯ ತಾಲ್ಲೂಕು ಕೀಲಾರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಈಚೆಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದಾರೆ. ಪೂರ್ಣಿಮಾ ಗಂಡುಮಗುವಿಗೆ ಜನ್ಮನೀಡಿದ್ದು ತಾಯಿ, ಮಗು ಆರೋಗ್ಯದಿಂದ ಇದ್ದಾರೆ.
Last Updated 25 ಜೂನ್ 2022, 14:31 IST
ಮಂಡ್ಯ | ಕಿರುತೆರೆ ನಟಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಹಾಜರಿ ಕಡ್ಡಾಯ: ಡಾ.ಕೆ. ಸುಧಾಕರ್‌

‘ಸರ್ಕಾರಿ ವೈದ್ಯರು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಾಜರಿ ಇರುವುದನ್ನು ಖಚಿತಪಡಿಸಿಕೊಳ್ಳಲು ಜಿಯೋ ಟ್ರ್ಯಾಕ್ ತಂತ್ರಜ್ಞಾನ ಅಳವಡಿಸಲಾಗುತ್ತಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.
Last Updated 13 ಡಿಸೆಂಬರ್ 2021, 21:59 IST
fallback

ಅನುಭವ ಮಂಟಪ | ಉದಾರೀಕರಣಕ್ಕೆ 30 ವರ್ಷ: ಆರೋಗ್ಯ ಅನುತ್ಪಾದಕವಾಯಿತೇ?

ಬ್ರಿಟಿಷರ ಆಳ್ವಿಕೆಯನ್ನು ಕಿತ್ತೊಗೆದು 75 ವರ್ಷಗಳಾಗು ತ್ತಿರುವ ಈ ಸಂದರ್ಭದಲ್ಲಿ, ಆರ್ಥಿಕ ನೀತಿಯ ದಿಕ್ಕು ಬದಲಿಸಿ 30 ವರ್ಷಗಳಾಗುತ್ತಿವೆ.
Last Updated 8 ಸೆಪ್ಟೆಂಬರ್ 2021, 5:43 IST
ಅನುಭವ ಮಂಟಪ | ಉದಾರೀಕರಣಕ್ಕೆ 30 ವರ್ಷ: ಆರೋಗ್ಯ ಅನುತ್ಪಾದಕವಾಯಿತೇ?
ADVERTISEMENT
ADVERTISEMENT
ADVERTISEMENT