ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Government medical college

ADVERTISEMENT

50 ಹೊಸ ವೈದ್ಯಕೀಯ ಕಾಲೇಜುಗಳಿಗೆ ಅನುಮೋದನೆ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ 50 ವೈದ್ಯಕೀಯ ಕಾಲೇಜುಗಳಿಗೆ ಅನುಮೋದನೆ ನೀಡಿದ್ದು, ಪದವಿ ಹಂತದಲ್ಲಿ ಹೆಚ್ಚುವರಿಯಾಗಿ 8,195 ಸೀಟುಗಳು ಸೇರ್ಪಡೆಯಾಗಲಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Last Updated 8 ಜೂನ್ 2023, 19:25 IST
50 ಹೊಸ ವೈದ್ಯಕೀಯ ಕಾಲೇಜುಗಳಿಗೆ ಅನುಮೋದನೆ

ಸರ್ಕಾರಿ ವೈದ್ಯರಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ: ಆರೋಗ್ಯ ಸಚಿವ ಸುಧಾಕರ್‌

‘ಸರ್ಕಾರಿ ವೈದ್ಯಕೀಯ ಕಾಲೇಜುಗಳ ವೈದ್ಯರು ಕರ್ತವ್ಯದ ಅವಧಿಯಲ್ಲಿ ಖಾಸಗಿ ಆಸ್ಪತ್ರೆ– ಕ್ಲಿನಿಕ್‌ಗಳಲ್ಲಿ ಕಾರ್ಯನಿರತರಾಗಿದ್ದರೆ, ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಬಯೊಮೆಟ್ರಿಕ್‌ ಹಾಜರಾತಿ ಕಡ್ಡಾಯಗೊಳಿಸಲಾಗುವುದು’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.
Last Updated 28 ಅಕ್ಟೋಬರ್ 2022, 10:18 IST
ಸರ್ಕಾರಿ ವೈದ್ಯರಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ: ಆರೋಗ್ಯ ಸಚಿವ ಸುಧಾಕರ್‌

ವೈದ್ಯ ಶಿಕ್ಷಣ ಕೋರ್ಸ್‌ ಪ್ರವೇಶ ಶುಲ್ಕ ಹೆಚ್ಚಳ: ಡಿಕೆಶಿ ಸುಳಿವು

ವೈದ್ಯಕೀಯ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಹೆಚ್ಚಿಸುವ ಸುಳಿವನ್ನು ಸಚಿವ ಡಿ.ಕೆ. ಶಿವಕುಮಾರ್ ಶನಿವಾರ ಹುಬ್ಬಳ್ಳಿಯಲ್ಲಿ ನೀಡಿದರು. ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಅವರು ಸುದ್ದಿಗಾರರ ಜತೆ ಮಾತನಾಡಿದರು.
Last Updated 23 ಜೂನ್ 2018, 19:16 IST
ವೈದ್ಯ ಶಿಕ್ಷಣ ಕೋರ್ಸ್‌ ಪ್ರವೇಶ ಶುಲ್ಕ ಹೆಚ್ಚಳ: ಡಿಕೆಶಿ ಸುಳಿವು
ADVERTISEMENT
ADVERTISEMENT
ADVERTISEMENT
ADVERTISEMENT