ಕಾಮಗಾರಿ ಗುತ್ತಿಗೆಗಳಲ್ಲಿ ಶೇ 40 ಕಮಿಷನ್: ವಿಧಾನಸಭೆಯಲ್ಲಿ ಜಟಾಪಟಿ
ರಾಜ್ಯ ಸರ್ಕಾರದ ಕಾಮಗಾರಿ ಗುತ್ತಿಗೆಗಳಲ್ಲಿ ಶೇ 40 ಕಮಿಷನ್ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸದಸ್ಯರು ಹಾಗೂ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ನಡುವೆ ವಿಧಾನಸಭೆಯಲ್ಲಿ ಸೋಮವಾರ ಜಟಾಪಟಿ ನಡೆಯಿತು.Last Updated 28 ಮಾರ್ಚ್ 2022, 20:08 IST