Explainer: ಜನಗಣತಿ ಸೆಪ್ಟೆಂಬರ್‌ನಿಂದ ಆರಂಭ; ದಶಕದ ಮಾಹಿತಿಗೆ ಏಕಿಷ್ಟು ಮಹತ್ವ..?
ಜಗತ್ತಿನಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿಗೆ ಅತ್ಯಂತ ಮಹತ್ವವಿದೆ. 2021ರಲ್ಲೇ ನಡೆಯಬೇಕಿದ್ದ ಜನಗಣತಿ ಕೋವಿಡ್ ಕಾರಣದಿಂದ ಮೂರೂವರೆ ವರ್ಷ ತಡವಾಗಿದೆ. ಇದೀಗ 2024ರ ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿದೆ.Last Updated 22 ಆಗಸ್ಟ್ 2024, 11:20 IST