ಕೋಲಿ, ಕಬ್ಬಲಿಗ, ಅಂಬಿಗರನ್ನು ಎಸ್ಟಿಗೆ ಸೇರ್ಪಡೆ: ರಾಜ್ಯಪಾಲರಿಗೆ ಮನವಿ
ST Inclusion Demand: ಕೋಲಿ, ಕಬ್ಬಲಿಗ, ಅಂಬಿಗ ಸಮಾಜಗಳನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಸೇರ್ಪಡೆ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಅಖಿಲ ಭಾರತೀಯ ಕೋಲಿ ಸಮಾಜ ಮನವಿ ಸಲ್ಲಿಸಿದೆ.Last Updated 27 ಡಿಸೆಂಬರ್ 2025, 6:44 IST