ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Govind M. Karjol

ADVERTISEMENT

ಲೋಕಸಭೆ ಚುನಾವಣೆ: ಚಿತ್ರದುರ್ಗದಿಂದ ಗೋವಿಂದ ಕಾರಜೋಳರನ್ನು ಕಣಕ್ಕಿಳಿಸಿದ ಬಿಜೆಪಿ

ಏಳನೇ ಪಟ್ಟಿಯಲ್ಲಿ ಎರಡು ಕ್ಷೇತ್ರಗಳಿಗೆ ಮಾತ್ರ ಟಿಕೆಟ್ ಘೋಷಣೆ: ಹಾಲಿ ಸಂಸದ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ತಪ್ಪಿದೆ
Last Updated 27 ಮಾರ್ಚ್ 2024, 13:50 IST
ಲೋಕಸಭೆ ಚುನಾವಣೆ: ಚಿತ್ರದುರ್ಗದಿಂದ ಗೋವಿಂದ ಕಾರಜೋಳರನ್ನು ಕಣಕ್ಕಿಳಿಸಿದ ಬಿಜೆಪಿ

ಮೇಕೆದಾಟು ಯೋಜನೆ ಜಾರಿಗೆ ಯಾರಪ್ಪನ ಅಪ್ಪಣೆಯೂ ಬೇಕಿಲ್ಲ: ಗೋವಿಂದ ಕಾರಜೋಳ

‘ಮೇಕೆದಾಟು ಯೋಜನೆ ಜಾರಿಗೆ ಯಾರಪ್ಪನ ಅಪ್ಪಣೆಯೂ ಬೇಕಿಲ್ಲ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಅವರು ಅವರ ರಾಜ್ಯದ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು ಮಾತನಾಡಿದ್ದಾರೆ. ಈ ವಿಚಾರ ಸದ್ಯ ಸುಪ್ರೀಂಕೋರ್ಟ್ ಅಂಗಳದಲ್ಲಿ ಇರುವುದರಿಂದ ಹೆಚ್ಚಿಗೆ ಮಾತನಾಡಲಾರೆ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಪ್ರತಿಕ್ರಿಯಿಸಿದರು.
Last Updated 17 ಆಗಸ್ಟ್ 2021, 8:14 IST
ಮೇಕೆದಾಟು ಯೋಜನೆ ಜಾರಿಗೆ ಯಾರಪ್ಪನ ಅಪ್ಪಣೆಯೂ ಬೇಕಿಲ್ಲ: ಗೋವಿಂದ ಕಾರಜೋಳ

ಇಎಸ್ಐಸಿ ಆಸ್ಪತ್ರೆಯ ಸಂಪೂರ್ಣ ಬಳಕೆಗೆ ಡಿಸಿಎಂ ಕಾರಜೋಳ ಸೂಚನೆ

ಕಲಬುರ್ಗಿಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರು ಗತಿಯಲ್ಲಿ ಇರುವುದರಿಂದ ನಗರದಲ್ಲಿರುವ ಇಎಸ್ಐಸಿ ಆಸ್ಪತ್ರೆಯ ಸಂಪೂರ್ಣ ಉಪಯೋಗ ಪಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪಮುಖ್ಯಮಂತ್ರಿ ಗೋವಿಂದ ‌ಕಾರಜೋಳ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರಿಗೆ ಸೂಚನೆ ‌ನೀಡಿದರು.
Last Updated 24 ಏಪ್ರಿಲ್ 2021, 6:00 IST
ಇಎಸ್ಐಸಿ ಆಸ್ಪತ್ರೆಯ ಸಂಪೂರ್ಣ ಬಳಕೆಗೆ ಡಿಸಿಎಂ ಕಾರಜೋಳ ಸೂಚನೆ

17 ಜಿಲ್ಲೆಗಳಲ್ಲಿ ಲಿಡ್‌ಕರ್ ಮಳಿಗೆ: ಗೋವಿಂದ ಎಂ. ಕಾರಜೋಳ

ಜಯನಗರದಲ್ಲಿ ನವೀಕೃತ ಲಿಡ್‌ಕರ್ ಮಾರಾಟ ಮಳಿಗೆ ಕಾರ್ಯಾರಂಭ
Last Updated 20 ಸೆಪ್ಟೆಂಬರ್ 2020, 21:19 IST
17 ಜಿಲ್ಲೆಗಳಲ್ಲಿ ಲಿಡ್‌ಕರ್ ಮಳಿಗೆ: ಗೋವಿಂದ ಎಂ. ಕಾರಜೋಳ

ವಾಲ್ಮೀಕಿ ನಿಗಮದ ಮೂವರು ಅಧಿಕಾರಿಗಳು ಅಮಾನತು: ಗೋವಿಂದ ಕಾರಜೋಳ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳನ್ನು ಭೂ ಒಡೆಯತನ ಯೋಜನೆಯಲ್ಲಿ ಲಂಚ ಪಡೆದ ಆರೋಪದಡಿ ಭ್ರಷ್ಟಾಚಾರನಿಗ್ರಹ ದಳವು (ಎಸಿಬಿ) ಬಂಧಿಸಿದ್ದು, ಈ ಮೂವರು ಅಧಿಕಾರಿಗಳನ್ನು ಅಮಾನತು ಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.
Last Updated 29 ಆಗಸ್ಟ್ 2020, 15:50 IST
ವಾಲ್ಮೀಕಿ ನಿಗಮದ ಮೂವರು ಅಧಿಕಾರಿಗಳು ಅಮಾನತು: ಗೋವಿಂದ ಕಾರಜೋಳ

ವಿಜಯಪುರಕ್ಕೆ ಮುಂದಿನ ವರ್ಷದೊಳಗೆ ವಿಮಾನ ನಿಲ್ದಾಣ: ಕಾರಜೋಳ

ವಿಜಯಪುರದ ಬುರನಾಪುರ ಮತ್ತು ಮಾಧುಭಾವಿ ಗ್ರಾಮಗಳ ಸಮೀಪ ₹ 220 ಕೋಟಿ ವೆಚ್ಚದಲ್ಲಿ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣನಿರ್ಮಾಣಗೊಳ್ಳಲಿದ್ದು, ಮುಂದಿನ ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಹೇಳಿದ್ದಾರೆ.
Last Updated 9 ಜುಲೈ 2020, 9:29 IST
ವಿಜಯಪುರಕ್ಕೆ ಮುಂದಿನ ವರ್ಷದೊಳಗೆ ವಿಮಾನ ನಿಲ್ದಾಣ: ಕಾರಜೋಳ

ಸಮಾಜ ಕಲ್ಯಾಣ ಇಲಾಖೆಯ ಸೇವೆಗಳು ಸಕಾಲ ವ್ಯಾಪ್ತಿಗೆ: ಡಿಸಿಎಂ ಗೋವಿಂದ ಎಂ.ಕಾರಜೋಳ

ಸಮಾಜ ಕಲ್ಯಾಣ ಇಲಾಖೆಯ ಪ್ರಮುಖ 9 ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಸಕಾಲ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ತಿಳಿಸಿದರು.
Last Updated 7 ಜುಲೈ 2020, 13:33 IST
ಸಮಾಜ ಕಲ್ಯಾಣ ಇಲಾಖೆಯ ಸೇವೆಗಳು ಸಕಾಲ ವ್ಯಾಪ್ತಿಗೆ: ಡಿಸಿಎಂ ಗೋವಿಂದ ಎಂ.ಕಾರಜೋಳ
ADVERTISEMENT

ಫೋನ್-ಇನ್‌ Live | ಸಚಿವ ಗೋವಿಂದ ಕಾರಜೋಳಗೆ ನೀವೂ ಪ್ರಶ್ನೆ ಕೇಳಿ

ಪ್ರಜಾವಾಣಿ ಫೋನ್- ಇನ್ ಕಾರ್ಯಕ್ರಮದಲ್ಲಿ ನಿಮ್ಮ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ.
Last Updated 24 ಜೂನ್ 2020, 5:54 IST
ಫೋನ್-ಇನ್‌ Live | ಸಚಿವ ಗೋವಿಂದ ಕಾರಜೋಳಗೆ ನೀವೂ ಪ್ರಶ್ನೆ ಕೇಳಿ

ಕೆ.ಸಿ. ರೆಡ್ಡಿ ಅವರ ಕಂಚಿನ ಪ್ರತಿಮೆ ಸ್ಥಾಪಿಸಲಾಗುವುದು: ಡಿಸಿಎಂ ಗೋವಿಂದ ಕಾರಜೋಳ

ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ. ರೆಡ್ಡಿ ಅವರ ಮಾದರಿ ಪ್ರತಿಮೆ ಬದಲಾಯಿಸಿ ಶಾಶ್ವತವಾಗಿ ಉಳಿಯುವ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ತಿಳಿಸಿದರು.
Last Updated 22 ಜೂನ್ 2020, 11:16 IST
ಕೆ.ಸಿ. ರೆಡ್ಡಿ ಅವರ ಕಂಚಿನ ಪ್ರತಿಮೆ ಸ್ಥಾಪಿಸಲಾಗುವುದು: ಡಿಸಿಎಂ ಗೋವಿಂದ ಕಾರಜೋಳ

ಪಂಚಾಯತ್ ರಾಜ್ ಇಲಾಖೆಗಳ ಶೀಘ್ರ ವಿಭಜನೆ: ಗೋವಿಂದ ಕಾರಜೋಳ ಸೂಚನೆ

ಲೋಕೋಪಯೋಗಿ ಇಲಾಖೆ, ನೀರಾವರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯನ್ನು ಶೀಘ್ರವಾಗಿ ವಿಭಜಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದರು.
Last Updated 22 ಜೂನ್ 2020, 11:03 IST
ಪಂಚಾಯತ್ ರಾಜ್ ಇಲಾಖೆಗಳ ಶೀಘ್ರ ವಿಭಜನೆ: ಗೋವಿಂದ ಕಾರಜೋಳ ಸೂಚನೆ
ADVERTISEMENT
ADVERTISEMENT
ADVERTISEMENT