'ಗೋವಿಂದ ಗೋವಿಂದ' ಸಿನಿಮಾದಲ್ಲಿ ಬಿಗ್ ಬಾಸ್ ಕವಿತಾ ಗೌಡ ನಾಯಕಿ
‘ಗೋವಿಂದ ಗೋವಿಂದ’ ತಿಲಕ್ ನಿರ್ದೇಶನದ ಚಿತ್ರ. ಕಿರುತೆರೆಯಲ್ಲಿ ಹಲವು ಧಾರಾವಾಹಿಗಳಿಗೆ ಆ್ಯಕ್ಷನ್ ಕಟ್ ಹೇಳಿರುವ ಅವರಿಗೆ ಹಿರಿತೆರೆಯ ನಿರ್ದೇಶನ ಹೊಸದು. ಸುಮಂತ್ ಶೈಲೇಂದ್ರ ಇದರ ನಾಯಕ. ಹೀರೊ ಆಗಿ ಅವರಿಗೆ ಇದು ಏಳನೇ ಚಿತ್ರ. ಇದರಲ್ಲಿ ಅವರದು ಅನುತ್ತೀರ್ಣಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಯ ಪಾತ್ರವಂತೆ.Last Updated 16 ಜನವರಿ 2020, 19:30 IST