ಚುನಾವಣೆ ವ್ಯವಸ್ಥೆ ಬುಡಮೇಲು ಮಾಡಿದ್ದ ದ್ರೋಹಿ ಕೇಜ್ರಿವಾಲ್: ಗೋವಿಂದ ಕಾರಜೋಳ ಕಿಡಿ
ಉಚಿತ ಯೋಜನೆ, ಸುಳ್ಳು ಆಶ್ವಾಸನೆಗಳ ಮೂಲಕ ಬಡ ಜನರ ವೋಟು ಕದ್ದು, ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದ ದ್ರೋಹಿ ಅರವಿಂದ ಕೇಜ್ರಿವಾಲ್ ಗೆ ದೆಹಲಿ ಮತದಾರರು ಹೀನಾಯ ಸೋಲು ಉಣಿಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.Last Updated 8 ಫೆಬ್ರುವರಿ 2025, 8:32 IST