ಮೊಳಕಾಲ್ಮುರು|ಪ್ರತ್ಯೇಕ ಜಿಲ್ಲಾ ಆಸ್ಪತ್ರೆ ಸ್ಥಾಪನೆ:200 ಹಾಸಿಗೆ ಸಾಮರ್ಥ್ಯದ ಗುರಿ
ಕರ್ನಾಟಕ ಗಣಿ ಬಾಧಿತ ಪ್ರದೇಶ ಪುನಶ್ಚೇತನ ನಿಗಮದ (ಕೆಎಂಇಆರ್‌ಸಿ) ಅನುದಾನ ಪಡೆದು ಪಟ್ಟಣದಲ್ಲಿ 200 ಹಾಸಿಗೆ ಸಾಮರ್ಥ್ಯದ ಪ್ರತ್ಯೇಕ ಜಿಲ್ಲಾ ಆಸ್ಪತ್ರೆ ನಿರ್ಮಾಣ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಮೋದನೆ ನೀಡಿದೆ. Last Updated 22 ಆಗಸ್ಟ್ 2025, 6:31 IST