Video | ಪಾಳು ಬಿದ್ದ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಿದ ‘ಹಳ್ಳಿ ಮೇಷ್ಟ್ರು’
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಕೆಂಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಕೆಲವು ತಿಂಗಳುಗಳ ಹಿಂದೆ ಪಾಳು ಬಿದ್ದಿಂತಾಗಿದ್ದ ಈ ಶಾಲೆ ಈಗ ಖಾಸಗಿ ಶಾಲೆಯನ್ನೂ ಮೀರಿಸುತ್ತಿದೆ. Last Updated 13 ನವೆಂಬರ್ 2023, 11:33 IST