ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Gowramma

ADVERTISEMENT

ಇ.ಡಿ. ಅಧಿಕಾರಿಗಳಿಂದ ಕನಕಪುರದಲ್ಲಿ ಡಿಕೆಶಿ ತಾಯಿ ವಿಚಾರಣೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಡಿ.ಕೆ. ಶಿವಕುಮಾರ್ ಅವರ ತಾಯಿ ಗೌರಮ್ಮ‌ ಅವರನ್ನು ಜಾರಿ‌ ನಿರ್ದೇಶನಾಲಯದ ಅಧಿಕಾರಿಗಳು ಕನಕಪುರ ತಾಲೂಕಿನಕೋಡಿಹಳ್ಳಿಯ ನಿವಾಸದಲ್ಲಿ ಮಂಗಳವಾರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.
Last Updated 11 ಫೆಬ್ರುವರಿ 2020, 16:39 IST
ಇ.ಡಿ. ಅಧಿಕಾರಿಗಳಿಂದ ಕನಕಪುರದಲ್ಲಿ ಡಿಕೆಶಿ ತಾಯಿ ವಿಚಾರಣೆ

ಗೌರಮ್ಮ ನಿವಾಸದಲ್ಲೇ ಹೇಳಿಕೆ ದಾಖಲಿಸಿಕೊಳ್ಳಿ: ಹೈಕೋರ್ಟ್ ಆದೇಶ

ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮ ಅವರ ಹೇಳಿಕೆಯನ್ನು ಕನಕಪುರದ ಅವರ ನಿವಾಸದಲ್ಲೇ ಹೋಗಿ ದಾಖಲಿಸಿಕೊಳ್ಳಬೇಕು.
Last Updated 18 ಡಿಸೆಂಬರ್ 2019, 19:47 IST
ಗೌರಮ್ಮ ನಿವಾಸದಲ್ಲೇ ಹೇಳಿಕೆ ದಾಖಲಿಸಿಕೊಳ್ಳಿ: ಹೈಕೋರ್ಟ್ ಆದೇಶ

ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮ ವಿಚಾರಣೆ ಕನಕಪುರದಲ್ಲೇ ನಡೆಯಲಿ : ಹೈಕೋರ್ಟ್

ಶಾಸಕ ಡಿ.ಕೆ. ಶಿವಕುಮಾರ್ ಅವರ ತಾಯಿ ಗೌರಮ್ಮ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಗೌರಮ್ಮ ಅವರನ್ನು ಅವರ ನಿವಾಸದಲ್ಲೇ ವಿಚಾರಣೆ ನಡೆಸಬೇಕೆಂದು ಬುಧವಾರ ಆದೇಶ ನೀಡಿದೆ.
Last Updated 18 ಡಿಸೆಂಬರ್ 2019, 11:03 IST
ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮ ವಿಚಾರಣೆ ಕನಕಪುರದಲ್ಲೇ ನಡೆಯಲಿ : ಹೈಕೋರ್ಟ್
ADVERTISEMENT
ADVERTISEMENT
ADVERTISEMENT
ADVERTISEMENT