ಗೌರಿ ಲಂಕೇಶ್ ಸಾಕ್ಷ್ಯಚಿತ್ರ ‘ಗೌರಿ’ಗೆ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ
ಪತ್ರಕರ್ತೆ ದಿವಂಗತ ಗೌರಿ ಲಂಕೇಶ್ ಅವರ ಕುರಿತ ಸಾಕ್ಷ್ಯಚಿತ್ರ ‘ಗೌರಿ’ಗೆ ಟೊರೆಂಟೊದಲ್ಲಿ ನಡೆದ ಮಹಿಳಾ ಚಲನಚಿತ್ರೋತ್ಸವದಲ್ಲಿ ‘ಬೆಸ್ಟ್ ಹ್ಯೂಮನ್ ರೈಟ್ಸ್’ ಪ್ರಶಸ್ತಿ ಲಭಿಸಿದೆ.Last Updated 20 ಸೆಪ್ಟೆಂಬರ್ 2022, 10:15 IST