ಗೌರಿಬಿದನೂರು | ನಿವೇಶನದ ಅಳತೆಗೆ ಲಂಚ: ಸರ್ವೆಯರ್ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ
Bribe Case Gowribidanur: ನಿವೇಶನ ಅಳತೆ ಮಾಡಿಕೊಡಲು ₹20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ ಸಹಾಯಕ ರಾಜು ಗುರುವಾರ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.Last Updated 23 ಅಕ್ಟೋಬರ್ 2025, 13:51 IST