ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Gowrishankar.D.C.

ADVERTISEMENT

ಗೌರಿಶಂಕರ್ ಆಯ್ಕೆ ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ. ಗೌರಿಶಂಕರ್ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಚುನಾವಣಾ ಅಕ್ರಮದ ಆರೋಪ ಸಾಬೀತಾದ ಕಾರಣಕ್ಕೆ ಹೈಕೋರ್ಟ್‌ ಈ ತೀರ್ಪು ನೀಡಿತ್ತು.
Last Updated 18 ಏಪ್ರಿಲ್ 2023, 5:39 IST
ಗೌರಿಶಂಕರ್ ಆಯ್ಕೆ ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಶಾಸಕ ಗೌರಿಶಂಕರ್ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪು

ಚುನಾವಣಾ ಅಕ್ರಮಗಳ ಆರೋಪದಡಿ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ.
Last Updated 30 ಮಾರ್ಚ್ 2023, 6:51 IST
ಶಾಸಕ ಗೌರಿಶಂಕರ್ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪು

2023ರಲ್ಲಿ ತುಮಕೂರಿನ 8 ಕ್ಷೇತ್ರ ಗೆಲ್ಲಲಿದೆ ಜೆಡಿಎಸ್‌: ಶಾಸಕ ಡಿ.ಸಿ.ಗೌರಿಶಂಕರ್

2023ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 8 ಜೆಡಿಎಸ್ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಲಿದ್ದಾರೆ ಎಂದು ತುಮಕೂರು ತಾಲ್ಲೂಕು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ವಿಶ್ವಾಸ ವ್ಯಕ್ತಪಡಿಸಿದರು
Last Updated 11 ಜನವರಿ 2021, 3:08 IST
2023ರಲ್ಲಿ ತುಮಕೂರಿನ 8 ಕ್ಷೇತ್ರ ಗೆಲ್ಲಲಿದೆ ಜೆಡಿಎಸ್‌: ಶಾಸಕ ಡಿ.ಸಿ.ಗೌರಿಶಂಕರ್

ತುಮಕೂರು ಗ್ರಾಮಾಂತರ ಜೆಡಿಎಸ್‌ ಶಾಸಕ ಡಿ.ಸಿ.ಗೌರಿಶಂಕರ್‌ಗೆ ಕೋವಿಡ್

ಜೆಡಿಎಸ್ ಮುಖಂಡ ಹಾಗೂ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್‌ಗೆ ಕೊರೊನಾ ಸೋಂಕು ದೃಢಪಟ್ಟಿದೆ.
Last Updated 15 ಸೆಪ್ಟೆಂಬರ್ 2020, 10:29 IST
ತುಮಕೂರು ಗ್ರಾಮಾಂತರ ಜೆಡಿಎಸ್‌ ಶಾಸಕ ಡಿ.ಸಿ.ಗೌರಿಶಂಕರ್‌ಗೆ ಕೋವಿಡ್

ರೌಡಿಸಂ ಮಾಡಕ್ಕೆ ಬಂದಿದ್ದೀಯಾ ಪಿಎಸ್‌ಐಗೆ ಶಾಸಕರ ತರಾಟೆ

ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ಇನ್‌ಸ್ಪೆಕ್ಟರ್ ತರಾಟೆಗೆ ತೆಗೆದುಕೊಂಡ ಶಾಸಕ
Last Updated 14 ಜೂನ್ 2020, 19:31 IST
ರೌಡಿಸಂ ಮಾಡಕ್ಕೆ ಬಂದಿದ್ದೀಯಾ ಪಿಎಸ್‌ಐಗೆ ಶಾಸಕರ ತರಾಟೆ

ಬಗರ್‌ಹಕುಂ ಸ್ಥಳ ಪರಿಶೀಲಿಸಿ ಮಂಜೂರಾತಿ ನೀಡಿ: ಶಾಸಕ ಡಿ.ಸಿ.ಗೌರಿಶಂಕರ್

ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಡಿ.ಸಿ.ಗೌರಿಶಂಕರ್
Last Updated 21 ಮೇ 2020, 14:03 IST
ಬಗರ್‌ಹಕುಂ ಸ್ಥಳ ಪರಿಶೀಲಿಸಿ ಮಂಜೂರಾತಿ ನೀಡಿ: ಶಾಸಕ ಡಿ.ಸಿ.ಗೌರಿಶಂಕರ್

ಮೈತ್ರಿ ಇಲ್ಲದಿದ್ದರೆ ದೇವೇಗೌಡರಿಗೆ 2  ಲಕ್ಷ ಮತಗಳಿಂದ ಗೆಲುವು: ಶಾಸಕ ಗೌರಿಶಂಕರ್

ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿಯಾಗಿವೆ.ಈ ಮೈತ್ರಿ ಸಹವಾಸ ಇಲ್ಲದೇ ಇದ್ದಿದ್ದರೆ ಎಚ್.ಡಿ.ದೇವೇಗೌಡರು 2 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಿದ್ದರು ಎಂದು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಶಾಸಕ ಡಿ.ಸಿ. ಗೌರಿಶಂಕರ್ ಹೇಳಿದರು.
Last Updated 26 ಮೇ 2019, 13:39 IST
ಮೈತ್ರಿ ಇಲ್ಲದಿದ್ದರೆ ದೇವೇಗೌಡರಿಗೆ 2  ಲಕ್ಷ ಮತಗಳಿಂದ ಗೆಲುವು: ಶಾಸಕ ಗೌರಿಶಂಕರ್
ADVERTISEMENT
ADVERTISEMENT
ADVERTISEMENT
ADVERTISEMENT