ಭಾನುವಾರ, 31 ಆಗಸ್ಟ್ 2025
×
ADVERTISEMENT

Grace Marks

ADVERTISEMENT

ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆ: 5 ಪ್ರಶ್ನೆಗಳಿಗೆ ಕೃಪಾಂಕ

ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಡಿ. 29ರಂದು ನಡೆದಿದ್ದ ಪೂರ್ವಭಾವಿ ಮರು ಪರೀಕ್ಷೆಯ ಪರಿಷ್ಕೃತ ಸರಿ (ಕೀ) ಉತ್ತರಗಳನ್ನು ಕೆಪಿಎಸ್‌ಸಿ ಗುರುವಾರ ಪ್ರಕಟಿಸಿದ್ದು, ಒಟ್ಟು 5 ಪ್ರಶ್ನೆಗಳಿಗೆ ಕೃಪಾಂಕ (ಒಟ್ಟು 10 ಅಂಕ) ನೀಡಲು ನಿರ್ಧರಿಸಿದೆ.
Last Updated 30 ಜನವರಿ 2025, 12:43 IST
ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆ: 5 ಪ್ರಶ್ನೆಗಳಿಗೆ ಕೃಪಾಂಕ

ಎಸ್‌ಎಸ್‌ಎಲ್‌ಸಿ | ಈ ವರ್ಷ ಕೃಪಾಂಕ ಇಲ್ಲ: ಸಚಿವ ಮಧು ಬಂಗಾರಪ್ಪ

‘ಈ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕೃಪಾಂಕ ನೀಡುವ ವ್ಯವಸ್ಥೆ ಇರುವುದಿಲ್ಲ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
Last Updated 9 ಅಕ್ಟೋಬರ್ 2024, 15:21 IST
ಎಸ್‌ಎಸ್‌ಎಲ್‌ಸಿ | ಈ ವರ್ಷ ಕೃಪಾಂಕ ಇಲ್ಲ: ಸಚಿವ ಮಧು ಬಂಗಾರಪ್ಪ

ತೆರೆದ ಪುಸ್ತಕ ಮೌಲ್ಯಾಂಕನವೆಂದರೆ...

valuation
Last Updated 23 ಜೂನ್ 2024, 22:42 IST
ತೆರೆದ ಪುಸ್ತಕ ಮೌಲ್ಯಾಂಕನವೆಂದರೆ...

ದ್ವಿತೀಯ ಪಿಯುಸಿ ಪುನರಾವರ್ತಿತ ಅಭ್ಯರ್ಥಿಗಳ ತೇರ್ಗಡೆ: ಸುರೇಶ್‌ಕುಮಾರ್‌

‘ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಪುನರಾವರ್ತಿತ ಅಭ್ಯರ್ಥಿಗಳನ್ನು ಕೂಡಾ ಉತ್ತೀರ್ಣಗೊಳಿಸಲು ನಿರ್ಧರಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ತಿಳಿಸಿದ್ದಾರೆ.
Last Updated 5 ಜುಲೈ 2021, 19:58 IST
ದ್ವಿತೀಯ ಪಿಯುಸಿ ಪುನರಾವರ್ತಿತ ಅಭ್ಯರ್ಥಿಗಳ ತೇರ್ಗಡೆ: ಸುರೇಶ್‌ಕುಮಾರ್‌

ದ್ವಿತೀಯ ಪಿಯುಸಿ ಪುನರಾವರ್ತಿತರಿಗೆ ಕೃಪಾಂಕ? ಶಿಕ್ಷಣ ಇಲಾಖೆ ಚಿಂತನೆ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿರುವ ಪುನರಾವರ್ತಿತ ವಿದ್ಯಾರ್ಥಿಗಳನ್ನು ಕೃಪಾಂಕ ನೀಡಿ ತೇರ್ಗಡೆ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಈ ಬಗ್ಗೆ ಒಂದೆರೆಡು ದಿನದಲ್ಲಿ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದೆ.
Last Updated 4 ಜುಲೈ 2021, 19:44 IST
ದ್ವಿತೀಯ ಪಿಯುಸಿ ಪುನರಾವರ್ತಿತರಿಗೆ ಕೃಪಾಂಕ? ಶಿಕ್ಷಣ ಇಲಾಖೆ ಚಿಂತನೆ

ಪ್ರೌಢಶಾಲಾ ವಿದ್ಯಾರ್ಥಿಗಳು 10 ಸಸಿ ಬೆಳೆಸಿದರೆ 10 ಅಂಕ ನೀಡಲು ಚಿಂತನೆ: ಆರ್.ಶಂಕರ

‘ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಲಾ 10 ಸಸಿಗಳನ್ನು ಕೊಡಲು ನಿರ್ಧರಿಸಲಾಗಿದ್ದು, ಮೂರು ವರ್ಷ ಅವರು ಅವುಗಳನ್ನು ಆರೈಕೆ ಮಾಡಿದರೆ 10ನೇ ತರಗತಿಗೆ 10 ಅಂಕಗಳನ್ನು ನೀಡುವ ಬಗ್ಗೆ ಚಿಂತನೆ ನಡೆದಿದೆ’ ಎಂದು ಅರಣ್ಯ ಸಚಿವ ಆರ್.ಶಂಕರ ಹೇಳಿದರು.
Last Updated 16 ಅಕ್ಟೋಬರ್ 2018, 12:02 IST
ಪ್ರೌಢಶಾಲಾ ವಿದ್ಯಾರ್ಥಿಗಳು 10 ಸಸಿ ಬೆಳೆಸಿದರೆ 10 ಅಂಕ ನೀಡಲು ಚಿಂತನೆ: ಆರ್.ಶಂಕರ
ADVERTISEMENT
ADVERTISEMENT
ADVERTISEMENT
ADVERTISEMENT