ಮಂಗಳವಾರ, 17 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
gram panchayath
ADVERTISEMENT
ಕೇಂದ್ರದಿಂದ ಬಾರದ ಅನುದಾನ; ಯೋಜನೆಗಳನ್ನು ಪೂರ್ಣಗೊಳಿಸಲು ಆಗುತ್ತಿಲ್ಲ –ಪ್ರಿಯಾಂಕ್
Central Government Grants: ಕೇಂದ್ರ ಸರ್ಕಾರವು ಸಕಾಲಕ್ಕೆ ಅನುದಾನ ಬಿಡುಗಡೆ ಮಾಡದ ಕಾರಣಕ್ಕೆ ಗ್ರಾಮ ಪಂಚಾಯಿತಿಗಳಲ್ಲಿ ಕೈಗೊಂಡಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
Last Updated 28 ಜನವರಿ 2026, 7:32 IST
ಬೆಳಪು: ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
Infrastructure Launch: ಪಡುಬಿದ್ರಿ ಬೆಳಪು ಗ್ರಾಮದಲ್ಲಿ ₹10 ಲಕ್ಷ ಅನುದಾನದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯ ರಸ್ತೆಗೆ ಶಾಸಕ ಸುರೇಶ್ ಶೆಟ್ಟು ಗುದ್ದಲಿ ಪೂಜೆ ನೆರವೇರಿಸಿದರು. ಶಿಕ್ಷಣ, ರಸ್ತೆ ಹಾಗೂ ಆಸ್ಪತ್ರೆ ಅಭಿವೃದ್ಧಿ ವಿವರಿಸಿದರು.
Last Updated 20 ಜನವರಿ 2026, 2:16 IST
ಗ್ರಾಪಂ ಅನುದಾನ: ಕೇಂದ್ರಕ್ಕೆ ಒತ್ತಡ ಹಾಕಲು ವಿಪ ಕಾಂಗ್ರೆಸ್ ಸದಸ್ಯರ ಪತ್ರ
Gram Panchayat Grants: ಬಾಕಿ ಇರುವ 15ನೇ ಹಣಕಾಸು ಆಯೋಗದ ₹2,100 ಕೋಟಿ ಅನುದಾನವನ್ನು ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ತುರ್ತಾಗಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು ಎಂದು ಕೋರಿ ವಿಧಾನಪರಿಷತ್‌ನ ಕಾಂಗ್ರೆಸ್ ಸದಸ್ಯರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
Last Updated 9 ಜನವರಿ 2026, 21:00 IST
ಮಾಂಬಳ್ಳಿ: ₹45 ಲಕ್ಷ ವೆಚ್ಚದಡಿ ಕಾಮಗಾರಿ
ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಸೋಮವಾರ ಸಾಮಾಜಿಕ ಲೆಕ್ಕ ತಪಾಸಣಾ ಕಾರ್ಯಕ್ರಮ ಅಧ್ಯಕ್ಷ ಮಲ್ಲೇಶ್ ನೇತೃತ್ವದಲ್ಲಿ ನಡೆಯಿತು.
Last Updated 19 ಆಗಸ್ಟ್ 2024, 14:24 IST
ಗ್ರಾ.ಪಂ. ಸದಸ್ಯರಿಗೆ ಗೌರವಧನ ಬಿಡುಗಡೆಗೆ ಆಗ್ರಹ
ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ತಿಂಗಳ ಗೌರವಧನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ದಿನೇಶ ಗೂಳಿಗೌಡ ಒತ್ತಾಯಿಸಿದ್ದಾರೆ.
Last Updated 4 ನವೆಂಬರ್ 2023, 21:26 IST
ಸರ್ವೆ, ಪೋಡಿಗೆ ಬಾಪೂಜಿ ಸೇವಾ ಕೇಂದ್ರಗಳಲ್ಲೇ ಅರ್ಜಿ
ಗ್ರಾಮೀಣ ಜನರು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಗೆ ಸಂಬಂಧಿಸಿದ ಕಾರ್ಯಗಳಿಗೆ ಇನ್ನು ಮುಂದೆ ಆಯಾ ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲೇ ಅರ್ಜಿ ಸಲ್ಲಿಸಬಹುದು.
Last Updated 24 ಆಗಸ್ಟ್ 2023, 16:45 IST
ಪಂಚಾಯಿತಿ ತರಬೇತಿಗೆ ಎನ್‌ಎಲ್‌ಟಿ: ಕೇಂದ್ರ ಮನ್ನಣೆ
ಸಂಪೂರ್ಣ ಸ್ವರಾಜ್ ಫೌಂಡೇಶನ್ ಅಭಿವೃದ್ದಿ ಪಡಿಸಿರುವ ದಿಕ್ಸೂಚಿ ಕಲಿಕಾ ತಂತ್ರಜ್ಞಾನಕ್ಕೆ (ಎನ್‌ಎಲ್‌ಟಿ) ಕೇಂದ್ರದ ಪಂಚಾಯತ್‌ರಾಜ್ ಸಚಿವಾಲಯ ಮಾನ್ಯತೆ ನೀಡಿದ್ದು, ಗ್ರಾಮ ಪಂಚಾಯಿತಿ ಸದಸ್ಯರಿಗೆ ತರಬೇತಿ ನೀಡುವಲ್ಲಿ ಅದನ್ನು ಬಳಸಿಕೊಳ್ಳಲು ಮುಂದಾಗಿದೆ.
Last Updated 20 ಆಗಸ್ಟ್ 2023, 15:04 IST
ADVERTISEMENT
ಗುರುವಿನಹಳ್ಳಿ ಗ್ರಾ.ಪಂ: ಮಂಜುನಾಥ ಅಧ್ಯಕ್ಷ
ಕುಂದಗೋಳ: ತಾಲ್ಲೂಕಿನ ಗುರುವಿನಹಳ್ಳಿ ಗ್ರಾಮ ಪಂಚಾಯ್ತಿ 2 ಅವಧಿಗೆ ಅಧ್ಯಕ್ಷರಾಗಿ ಮಂಜುನಾಥ ಬ.ಬೂದಪ್ಪನವರ ಹಾಗೂ ಉಪಾಧ್ಯಕ್ಷರಾಗಿ ರತ್ನವ್ವ ಪಡೆಸೂರ ಅವರು ಅವಿರೋಧವಾಗಿ ಆಯ್ಕೆಯಾದರು.
Last Updated 7 ಆಗಸ್ಟ್ 2023, 16:51 IST
ನಂದರಗಿ ಗ್ರಾ.ಪಂ: ಅಧ್ಯಕ್ಷೆಯಾಗಿ ಲಗಮಾಬಾಯಿ ಪೂಜಾರಿ ಆಯ್ಕೆ
ಹೊರ್ತಿ: ಸಮಿಪದ ನಂದರಗಿ ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಈಚೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಲಗಮಾಬಾಯಿ ಚಂದ್ರಕಾಂತ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಸಂಗನಗೌಡ ಮರನಿಂಗಪ್ಪಗೌಡ.ಪಾಟೀಲ ಅವಿರೋಧವಾಗಿ ಆಯ್ಕೆಯಾದರು
Last Updated 7 ಆಗಸ್ಟ್ 2023, 16:25 IST
ಚಿಕ್ಕೇರಹಳ್ಳಿ: ಗ್ರಾ.ಪಂ. ಅಧ್ಯಕ್ಷೆಯಾಗಿ ಕಮಲಮ್ಮ ಆಯ್ಕೆ
ಮೊಳಕಾಲ್ಮುರು:ತಾಲ್ಲೂಕಿನ ಚಿಕ್ಕೇರಹಳ್ಳಿ ಗ್ರಾಮಪಂಚಾಯಿತಿಯ 2 ನೇ ಅವಧಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಸೋಮವಾರ ಚುನಾವಣೆ ನಡೆಯಿತು.
Last Updated 7 ಆಗಸ್ಟ್ 2023, 14:03 IST
ADVERTISEMENT
<
1
2
...
13
>
ADVERTISEMENT
ADVERTISEMENT