ಧ್ವಜಸಂಹಿತೆ ತಿದ್ದುಪಡಿ ವಿರೋಧಿಸಿ ಖಾದಿ ನೂಲು ನೇಯುವ ಕಾರ್ಯಾಗಾರ; ಮೌನ ಪ್ರತಿಭಟನೆ
ಕೇಂದ್ರ ಸರ್ಕಾರವು ಧ್ವಜ ಸಂಹಿತೆ-2002ಕ್ಕೆ ತಿದ್ದುಪಡಿ ತಂದು ಖಾದಿ ಬಟ್ಟೆಯ ಬದಲು ಪಾಲಿಸ್ಟರ್ ಧ್ವಜಗಳಿಗೆ ಅನುಮತಿ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ‘ಮೈಸೂರು ಖಾದಿ ನೂಲುಗಾರರ ಬಳಗ’ವು ಮಕ್ಕಳು ಮತ್ತು ನಾಗರಿಕರಿಗೆ ಖಾದಿ ನೂಲು ನೇಯುವ ಕಾರ್ಯಾಗಾರ ನಡೆಸಿ ಭಾನುವಾರ ಮೌನ ಪ್ರತಿಭಟನೆ ದಾಖಲಿಸಿತು.Last Updated 3 ಜುಲೈ 2022, 16:14 IST