ಬೆಳಗಾವಿ: ಪ್ರತ್ಯೇಕ ಗ್ರಾ.ಪಂ; ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್
Belagavi: ಬೆಳಗಾವಿಯ ರಾಯಬಾಗ ತಾಲ್ಲೂಕಿನ ಬ್ಯಾಕೂಡ ಗ್ರಾಮ ಪಂಚಾಯಿತಿಯಿಂದ ಬೊಮ್ಮನಾಳ ಹಾಗೂ ಬೀರನಾಳ ಗ್ರಾಮಗಳನ್ನು ಬೇರ್ಪಪಡಿಸಿ ಪ್ರತ್ಯೇಕ ಗ್ರಾಮ ಪಂಚಾಯಿತಿ ರಚಿಸುವಂತೆ ಕೋರಿ ಗ್ರಾಮಸ್ಥರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ. Last Updated 28 ಜುಲೈ 2025, 16:13 IST