ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Grama swarj abiyana

ADVERTISEMENT

ಕುಷ್ಟಗಿ | ಎನ್‌ಎಸ್‌ಎಸ್‌ಗೆ ‘ಗ್ರಾಮ ಸ್ವರಾಜ್‌’ ಪರಿಕಲ್ಪನೆ

ದತ್ತು ಗ್ರಾಮ ತಾಲ್ಲೂಕಿನ ತೋಪಲಕಟ್ಟಿ ಗ್ರಾಮದಲ್ಲಿ ತಾವರಗೇರಾದ ಸರ್ಕಾರಿ ಪದವಿ ಕಾಲೇಜಿನ ವತಿಯಿಂದ ವಾರ್ಷಿಕ ಸೇವಾ ಯೋಜನೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
Last Updated 19 ಆಗಸ್ಟ್ 2023, 6:58 IST
ಕುಷ್ಟಗಿ | ಎನ್‌ಎಸ್‌ಎಸ್‌ಗೆ ‘ಗ್ರಾಮ ಸ್ವರಾಜ್‌’ ಪರಿಕಲ್ಪನೆ

ಬಂಟ್ವಾಳ: ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಚಾಲನೆ

ಬಂಟ್ವಾಳದ ಬಿ.ಸಿ ರೋಡಿನಲ್ಲಿ ಶನಿವಾರ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಉಪ ಮುಖ್ಯ ಮಂತ್ರಿ ಡಾ. ಅಶ್ವತ್ಥನಾರಾಯಣ ಚಾಲನೆ ನೀಡಿದರು.ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಬಿಜೆಪಿ ಹಮ್ಮಿಕೊಂಡಿದ್ದು, ಸಮಾವೇಶಕ್ಕೂ ಮೊದಲು ಮೆರವಣಿಗೆ ನಡೆಯಿತು.ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ, ಶಾಸಕ ರಾಜೇಶ್ ನಾಯ್ಕ್, ಸಂಸದರಾದ ಶೋಭಾ ಕರಂದ್ಲಾಜೆ, ಮುನಿಸ್ವಾಮಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಇದ್ದರು.ಇದಕ್ಕೂ ಮೊದಲು ಮಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ’ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ ಮುಕ್ತ ಭಾರತ ಗುರಿಯನ್ನು ಸಾಧಿಸಿರುವ ಬಿಜೆಪಿಯು ಗ್ರಾಮೀಣ ಮಟ್ಟದಲ್ಲೂ ಯಶಸ್ಸು ಸಾಧಿಸಲಿದೆ’ ಎಂದು ಹೇಳಿದರು.
Last Updated 28 ನವೆಂಬರ್ 2020, 8:30 IST
ಬಂಟ್ವಾಳ: ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಚಾಲನೆ

ಗ್ರಾಮ ಸ್ವರಾಜ್ ಅಭಿಯಾನ ಯಶಸ್ವಿಗೆ ಸೂಚನೆ

ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಗಳ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ
Last Updated 23 ಜೂನ್ 2018, 17:26 IST
ಗ್ರಾಮ ಸ್ವರಾಜ್ ಅಭಿಯಾನ ಯಶಸ್ವಿಗೆ ಸೂಚನೆ
ADVERTISEMENT
ADVERTISEMENT
ADVERTISEMENT
ADVERTISEMENT